ದಕ್ಷಿಣ ಕನ್ನಡ | ಪುತ್ತೂರಿನ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿ; 1.70 ಕೋಟಿ ರೂ. ಬಿಡುಗಡೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ 1.70 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಕಡಂದೇಲು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ₹24  ಲಕ್ಷ, ಕೆದಿಲ ಗ್ರಾಮದ ಭಗವಂತಕೋಡಿ ಮುರುರ ಪಾಟ್ರುಕೋಡಿಗೆ ₹17 ಲಕ್ಷ, ಕೊಳ್ಳಿಗೆ ಗ್ರಾಮದ ಪರ್ಲಂಪಾಡಿ ಕಣಿಯಾರು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹8 ಲಕ್ಷ, ಕೊಳ್ತಿಗೆ ಗ್ರಾಮದ ಬೈಲೋಡಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರೀಟೀಕರಣಕ್ಕೆ ₹6 ಲಕ್ಷ, ಕೆದಂಬಾಡಿ ಗ್ರಾಮದ ನಿಡ್ಯಾಣ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹10 ಲಕ್ಷ, ಬಲ್ನಾಡು ಗ್ರಾಮದ ಸಾರ್ಯ ಕೋಡಿಯಡ್ಕ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಯಾಪು ಗ್ರಾಮದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆಗೆ ₹15 ಲಕ್ಷ, ಬಂಟ್ವಾಳ ತಾಲೂಕು ಬಿಳಿಯಾರು ಗ್ರಾಮದ ಪೆಜಿಕುಡೆಗುಂಡಿ ರಸ್ತೆಗೆ ₹10 ಲಕ್ಷ, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದ ರಸ್ತೆಗೆ ₹15 ಲಕ್ಷ, ಪುತ್ತೂರು ತಾಲೂಕು 34-ನೆಕ್ಕಿಲಾಡಿ ದರ್ಬೆ ಕಟ್ಟೆಯ ಬಳಿ ಇರುವ ರಸ್ತೆ ಕಾಂಕ್ರಿಟಿಕರಣಕ್ಕೆ ₹5 ಲಕ್ಷ, ಕೊಡಿಂಬಾಡಿ ಗ್ರಾಮದ ಕಲ್ಪನೆ-ಪಿಲಿಗುಂಡ ರಸ್ತೆಗೆ ₹10 ಲಕ್ಷ, ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕು -ಬದಿನಾರು ರಸ್ತೆಗೆ ₹10 ಲಕ್ಷ, ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪಾಡಿ ಗ್ರಾಮದ ಕಠಾರ ಕೊಡಿಮಾರ ರಸ್ತೆಗೆ ₹10 ಲಕ್ಷ, ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಪಾಲೆದ ಕೋಡಿ ಕೂಡ್ಲೆ ರಸ್ತೆಗೆ ₹10 ಲಕ್ಷ ಹಾಗೂ ಕೊಡಿಂಬಾಡಿ ಗ್ರಾಮದ-ಕಜೆ-ಬೆಳ್ಳಿಪ್ಪಾಡಿ ರಸ್ತೆಗೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ಪ್ರಕಟಣೆಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...