ದಕ್ಷಿಣ ಕನ್ನಡ | ಮಸೀದಿಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ; ಇಬ್ಬರು ಆರೋಪಿಗಳ ಬಂಧನ

Date:

ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ಜುಮಾ ಮಸೀದಿ ಆವರಣಕ್ಕೆ ಕೋಮುವಾದಿ ಕಾರ್ಯಕರ್ತರು ಸೆ.24ರ ರಾತ್ರಿ ನುಗ್ಗಿದ್ದಾರೆ. ‘ಜೈ ಶ್ರೀರಾಮ್’​ ಎಂದು ಘೋಷಣೆ ಕೂಗಿದ್ದಾರೆ. ಮಸೀದಿಯ ಮೌಲ್ವಿ ಹೊರ ಬರುತ್ತಿದ್ದಂತೆ ಇಬ್ಬರೂ ಪರಾರಿಯಾಗಿದ್ದಾರೆ. ಅವರು ಬೈಕ್‌ನಲ್ಲಿ ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

​ಮಸೀದಿಯ ಮೌಲ್ವಿ ದೂರು ದಾಖಲಿಸಿದ್ದು, “ಮಸೀದಿ ಆವರಣಕ್ಕೆ ನುಗ್ಗಿದ ಇಬ್ಬರು ಅಪರಿಚಿತರು ಜೈ ಶ್ರೀ ರಾಮ್​ ಘೋಷಣೆ ಕೂಗಿದರು. ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲವೆಂದು ಬೊಬ್ಬೆ ಹಾಕಿದರು” ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಕಡಬ ಪೊಲೀಸರು ಕ್ಯಾಮೆರಾದಲ್ಲಿ ದೃಶ್ಯಗಳನ್ನು ಆಧರಿಸಿ ಆರೋಪಿ ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ ಮತ್ತು ಕೈಕಂಬ ನಡ್ತೋಟ ನಿವಾಸ್ ಸಚಿನ್ ಎಂಬಾತನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...