ದಕ್ಷಿಣ ಕನ್ನಡ | ವಿದ್ಯಾರ್ಥಿ ಆತ್ಮಹತ್ಯೆ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

Date:

ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್‌ಎಸ್‌ಯುಐ ಆಗ್ರಹಿಸಿದೆ.

ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಮೂಡಬಿದಿರೆ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿತ್ತು.

ಬುಧವಾರ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಹಾಗೂ ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಭೇಟಿ ಮಾಡಿದ ಎನ್‌ಎಸ್‌ಯುಐ ನಿಯೋಗವು ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿಜ ಮನವಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಶ್ರವಣ್ ಆಳ್ವ, ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಂಷ್ಠನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...