ದಕ್ಷಿಣ ಕನ್ನಡ | ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಪಲ್ಟಿ; ಚಾಲಕ ದುರ್ಮರಣ

Date:

ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದರು. ಈ ವೇಳೆ, ಮಂಗಳೂರು ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಆ್ಯಂಬುಲೆನ್ಸ್ ಪಲ್ಟಿಯಾಗಿದೆ. ಮೃತ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.

ಆ್ಯಂಬುಲೆನ್ಸ್‌ ಪಲ್ಟಿಯಾಗಿದ್ದರಿಂದ ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೂ ಹಾಗೂ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶಬೀರ್ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಗಿಯ ಪರಿಸ್ಥಿತಿ ಬಗ್ಗೆ ಮಾಹಿತಿ ದೊರೆತಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...