BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ

Date:

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಪಾಯಿಂಟ್ ನಂಬರ್ 11ರ ಸಮೀಪದಲ್ಲಿ ಬೇರೆ ಒಂದು ಸ್ಥಳದಲ್ಲಿ ಮೂಳೆ ಪತ್ತೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಬಂಗ್ಲಗುಡ್ಡೆಯಲ್ಲಿ ಮೂಳೆ ಸಿಕ್ಕಿದೆ ಎಂದು ಎಸ್‌ಐಟಿ ಮೂಲಗಳಿಂದ ತಿಳಿದುಬಂದಿದೆ.

ದೂರುದಾರ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು ಈ ಪೈಕಿ ಆರನೇ ಸ್ಥಳದಲ್ಲಿ ಮೂಳೆಗಳು ಪತ್ತೆಯಾಗಿದೆ. ಇಂದು 11ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಮುಂದಾದಾಗ ಅನಾಮಿಕ ದೂರುದಾರ ಅದರ ಸಮೀಪದಲ್ಲೇ ಇರುವ ಮತ್ತೊಂದು ಸ್ಥಳದಲ್ಲಿಯೂ ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 6ರಲ್ಲಿ ಮೂಳೆ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರ ತಿಳಿಸಿದ ಈ ಹಿಂದೆ ಗುರುತು ಮಾಡದ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ದೂರುದಾರ ತೋರಿಸಿದಂತೆ ಮತ್ತೆ ಒಟ್ಟಾಗಿ 17 ಪಾಯಿಂಟ್ ಗುರುತು ಮಾಡಲಾಗಿದೆ. ಎಸ್‌ಐಟಿ ಒಟ್ಟಾಗಿ 30 ಕಡೆ ಹುಡುಕಾಟ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಆರನೇ ಪಾಯಿಂಟ್‌ನಲ್ಲಿ ಮಾನವ ದೇಹದ ಸೊಂಟದ ಕೆಳಭಾಗದ ಮೂಳೆಗಳು ಸಿಕ್ಕಿದ್ದವು. ಇದೀಗ ಮೂಳೆ ಮಾತ್ರವಲ್ಲದೆ ಮಹಿಳೆಯ ಬಟ್ಟೆಯೂ ಸಿಕ್ಕಿದೆ ಎಂಬ ಮಾಹಿತಿ ಲಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...