ಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ

Date:

ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ವ್ಯಕ್ತಿ ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ.

ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ ಈ ಕೃತ್ಯ ಎಸಗಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡಿದೆ. ಆದ್ದರಿಂದ ಸಾಕ್ಷಿ ನೀಡಲು ಮುಂದಾಗಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ದೂರನ್ನು ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್‌ಐಆರ್ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇಂದು(ಜುಲೈ 11) ದೂರುದಾರ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ. ದೂರುದಾರರ ಮನವಿಯಂತೆ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ. ಇನ್ನು ಅನಾಮಧೇಯ ದೂರುದಾರರ ಕೈಯಲ್ಲಿ ಕಪ್ಪು ಬ್ಯಾಗ್ ಕಾಣಿಸಿಕೊಂಡಿದ್ದು, ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಓಜಸ್ವಿ

ಇನ್ನು “ತಾನು ವಿದ್ಯಾವಂತನಲ್ಲದ ಕಾರಣ ಕಾನೂನು ಪ್ರಕ್ರಿಯೆಗಳ ಬಗ್ಗೆ ತಿಳಿದಿಲ್ಲ. ಹಾಗಾಗಿ ಕೋರ್ಟ್‌ನಲ್ಲಿ ಹೇಳಿಕೆ ನೀಡುವಾಗ ತನ್ನೊಂದಿಗೆ ತನ್ನ ವಕೀಲರೂ ಇರಬೇಕು ದೂರುದಾರರು ಮನವಿ ಮಾಡಿದ್ದರು. ಆದರೆ ಕೋರ್ಟ್‌ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ” ಎಂದು ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶ್‌ಪಾಂಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...