ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು ಮಂಜೂರು

Date:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಸಾಕ್ಷಿ‌ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.

ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿದ ಮಂಗಳೂರು ಜಿಲ್ಲಾ ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಧ್ಯಮಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಟ್ಟಿಗೆದ್ದದ್ದು ಏಕೆ?

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಚಿನ್ನಯ್ಯನ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. ನ್ಯಾಯಾಲಯ 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...