ಮಂಗಳೂರು | ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪಾಸಿಂಗ್ ಪ್ಯಾಕೇಜ್ ತರಬೇತಿ

Date:

ಮಂಗಳೂರಿನ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ವತಿಯಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೌಲಾನ ಆಜಾದ್ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ತರಬೇತಿಯನ್ನು ಐಡಿಸ್ ವಿದ್ಯಾ ಸಂಸ್ಥೆ ಯಲ್ಲಿ ನೀಡಲಾಯಿತು.

ಐ ಡಿ ಎಸ್ ಕಾಲೇಜು ಹಾಗೂ ಶೆಫರ್ಡ್ ಶಾಹಿನ್ ಪಿ ಯು ಕಾಲೇಜು ಸಹಯೋಗದಲ್ಲಿ ಶಿಕ್ಷಣ ಇಲಾಖೆ ಕಳೆದ ಜ.21 ಮತ್ತು 22ರಂದು ಯಶಸ್ವಿಯಾಗಿ ತರಬೇತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಫಲಿತಾಂಶ ಉತ್ತಮ ಪಡಿಸುವ ಬಗ್ಗೆ ತರಬೇತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕಲಿಕಾ ಆಸಕ್ತಿ ಮತ್ತು ಕಲಿಕೆಯ ಮಹತ್ವವನ್ನು ವಿವರಿಸಲಾಯತು, ವಿದ್ಯಾರ್ಥಿಗಳಿಗೆ ಸುಲಭವಾಗಿ ತೇರ್ಗಡೆ ಹೊಂದಲು ಬೇಕಾದ ವಿಧಾನ ಅಧ್ಯಯನ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ವ್ಯಕ್ತಿಗಿಂತ ಮೌಲ್ಯ ಮುಖ್ಯವಾಗಬೇಕು: ಸುಧೀರ್ ಕುಮಾರ್ ಮುರೊಳ್ಳಿ

ಕಾರ್ಯಕ್ರಮದಲ್ಲಿ ಮೀಫ್ ಅಧ್ಯಕ್ಷರಾದ ಮುಸಬ್ಬಾ ಬ್ಯಾರಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...