ಅಹಮದಾಬಾದ್‌ ವಿಮಾನ ಪತನ: ಮಂಗಳೂರು ಮೂಲದ ಕೋ ಪೈಲಟ್ ಸಾವು

Date:

ಗುಜರಾತನ ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಕರ್ನಾಟಕ ಮೂಲದ ಸಹ ಪೈಲಟ್ ಕ್ಲೈವ್‌ ಕುಂದರ್‌ ಮೃತಪಟ್ಟಿದ್ದಾರೆ.

ಕರ್ನಾಟಕದ ಮಂಗಳೂರು ಮೂಲದವಾರದ ಕ್ಲೈವ್‌ ಕುಂದರ್‌ ಅವರು ಮುಂಬೈನಲ್ಲಿ ವಾಸವಾಗಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಲೈವ್​ ಕುಂದರ್‌ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು. ಕ್ಲೈವ್‌ ಕುಂದರ್‌ ಅವರು ಪತನಗೊಂಡ ಏರ್ ಇಂಡಿಯಾದ AI-171 ವಿಮಾನದ ಕೋ ಪೈಲಟ್ ಆಗಿದ್ದರು.

ಈ ದುರಂತದಲ್ಲಿ ಗುಜರಾತನ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ. ಅಹಮದಾಬಾದ್​ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್​ ಇಂಡಿಯಾ ವಿಮಾನ ಟೇಕ್​ ಆಫ್​ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗುಜರಾತ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ; Photo and Video gallery

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ಬೋಯಿಂಗ್‌ 787-8 ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಲ್ಲಿ ಓರ್ವ ಮಾತ್ರ ಬದುಕಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಿಮಾನದಲ್ಲಿ 232 ಪ್ರಯಾಣಿಕರು ಹಾಗೂ 10 ವಿಮಾನಯನ ಸಿಬ್ಬಂದಿ ಇದ್ದ ವಿಮಾನ ಲಂಡನ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಹಮದಾಬಾದ್‌ನ ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...