ದಕ್ಷಿಣ ಕನ್ನಡ | ಕಾಲೇಜ್ ಕ್ಯಾಂಪಸ್‌ನಲ್ಲಿ ಮೋದಿ ಸೆಲ್ಫಿ ಪಾಯಿಂಟ್; ಎನ್‌ಎಸ್‌ಯುಐ ವಿರೋಧ

Date:

ದೇಶದ ಎಲ್ಲ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಸೂಚನೆ ನೀಡಿದೆ. ಯುಜಿಸಿ ನಡೆ ಖಂಡನೀತ ಎಂದು ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕ್ಯಾಂಪಸ್‌ಗಳಲ್ಲಿ ಮೋದಿ ಭಾವಚಿತ್ರದೊಂದಿಗೆ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಅಧಿಕಾರಿಗಳಿಗೆ ಯುಜಿಸಿ ತಿಳಿಸಿದೆ. ಇದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ. ಈ ನಡೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ತೊಂದರೆಯಾಗಲಿದ್ದು, ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುತ್ತದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ಗುರಿಯಾಗಿಸಿ ಕ್ಯಾಂಪಸ್‌ಗಳಲ್ಲಿ ಇಂತಹ ಅಭಿಯಾನ ನಡೆಸಿ ಯುವ ವಿದ್ಯಾರ್ಥಿಗಳನ್ನು ತನ್ನೆಡೆಗೆ ಸೆಳೆಯುವ ಹುನ್ನಾರ ಮಾಡುತ್ತಿರುವುದು ವಿಷಾದನೀಯ. ಪಕ್ಷದ ಪರವಾಗಿ ಪ್ರಚಾರ ಮಾಡಲು ತನ್ನದೇ ಆದ ವೇದಿಕೆಯಿದೆ. ಅದನ್ನು ಬಿಟ್ಟು ಇಂತಹ ಚಟುವಟಿಕೆಗಳನ್ನು ಕಾಲೇಜು ಕ್ಯಾಂಪಸ್‌ಗಳಲ್ಲಿ ಆರಂಭಿಸುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಜಿಸಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಇಂತಹ ಚಟುವಟಿಕೆಗಳಿಗೆ ಶೈಕ್ಷಣಿಕ ವ್ಯವಸ್ಥೆಯನ್ನು ಬಲಿಕೊಡಬಾರದು. ವಿದ್ಯಾರ್ಥಿಗಳ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ತನ್ನ ಸೂಚನೆಯನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ವಿದ್ಯಾರ್ಥಿ ಚಳವಳಿ ನಡೆಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...