ಸೋಮೇಶ್ವರ ಪುರಸಭೆ ಚುನಾವಣೆ: ಅಕ್ಕ-ತಂಗಿ ಪೈಪೋಟಿಯಲ್ಲಿ ತಂಗಿಗೆ ಜಯ

Date:

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ರಚನೆಯಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರ ಹಿಡಿದಿದೆ. ಆದರೆ, ಈ ಚುನಾವಣೆಯಲ್ಲಿ ಹಲವಾರು ಸ್ವರಸ್ಯಕರ ಘಟನೆಗಳು ನಡೆದಿವೆ. ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸಿದ್ದ ಅಕ್ಕ-ತಂಗಿಯರಲ್ಲಿ ತಂಗಿ ಗೆಲುವು ಸಾಧಿಸಿದ್ದು, ಅಕ್ಕನನ್ನು ಮಣಿಸಿದ್ದಾರೆ.

ಪುರಸಭೆಯ​​ ಲಕ್ಷ್ಮಿಗುಡ್ಡೆ ಪ್ರಕಾಶ್​ ನಗರ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತಂಗಿ ಸ್ವಪ್ನ ಶೆಟ್ಟಿ ಸ್ಪರ್ಧಿಸಿದ್ದರು. ಅವರ ಅಕ್ಕ ಸೌಮ್ಯ ಅವರು ಸಿಪಿಐಎಂ ಅಭ್ಯರ್ಥಿಯಾಗಿದ್ದರು. ಸ್ವಪ್ನ ಅವರು 340 ಮತಗಳನ್ನು ಪಡೆದು ಅಕ್ಕನ ವಿರುದ್ಧ ಗೆಲುವು ಸಾಧಿಸಿದ್ದಾರೆ. 153 ಮತಗಳನ್ನು ಪಡೆದ ಸೌಮ್ಯ ಸೋಲುಂಡಿದ್ದಾರೆ.

ಅಂತೆಯೇ, ಪತಿ-ಪತ್ನಿಯರು ಪ್ರತ್ಯೇಕ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಅವರಲ್ಲಿ ಒಂದು ವಾರ್ಡ್​​ನಲ್ಲಿ​ ಪತ್ನಿ ಅಮೀನಾ ಬಶೀರ್ ಗೆಲುವು ಸಾಧಿಸಿದ್ದಾರೆ. ಮತ್ತೊಂದು ವಾರ್ಡ್​​ನಲ್ಲಿ ಸ್ಪರ್ಧಿಸಿದ್ದ ಪತಿ ಬಶೀರ್ ಮುಂಡೋಳಿ ಒಂದು ಮತದ ಅಂತರದಿಂದ ಸೋಲುಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮೇಶ್ವರ ಪುರಸಭೆಯ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 16 ಸ್ಥಾನಗಳಲ್ಲಿ ಬಿಜೆಪಿ ಗೆದ್ದು, ಅಧಿಕಾರ ಹಿಡಿದಿದೆ. 7 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...