ದಕ್ಷಿಣ ಕನ್ನಡ | ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘಕ್ಕೆ ಚಾಲನೆ; ಅಧ್ಯಕ್ಷರಾಗಿ ಬಿ.ಕೆ ಇಮ್ತಿಯಾಝ್ ಆಯ್ಕೆ

Date:

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾಭಿಮಾನದ ಬದುಕಿಗಾಗಿ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಚನೆಯಾಗಿದೆ. ಇತ್ತೀಚೆಗೆ, ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದೆ. 17 ಮಂದಿ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಬಿ.ಕೆ ಇಮ್ತಿಯಾಝ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಹರೀಶ್ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರಾಗಿ ಮೊಹಮ್ಮದ್ ಮುಸ್ತಫಾ, ದಯಾನಂದ ಶೆಟ್ಟಿ,ಮೊಹಮ್ಮದ್ ಆಸೀಫ್, ಮೇರಿ ಡಿಸೋಜಾ, ಮೇಬಲ್ ಡಿಸೋಜಾ,ಪಿ.ಜಿ ಅಬ್ದುಲ್ ರಫೀಕ್ ಬೆಂಗರೆ, ಅಬ್ದುಲ್ ರಹಿಮಾನ್, ಎಂ. ಕೆ ರಿಯಾಝ್, ಇಸ್ಮಾಯಿಲ್ ಉಳ್ಳಾಲ, ನೌಶಾದ್ ಉಳ್ಳಾಲ, ಶ್ರೀನಿವಾಸ್ ಕಾವೂರು, ಜಿತೇಂದ್ರ ಅತ್ತಾವರ, ಮೊಹಮ್ಮದ್ ತಂಜಿಲ್,ರೂಪೇಶ್ ನಾಯ್ಕ, ಆಯ್ಕೆಯಾಗಿದ್ದಾರೆ.

ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಹಿರಿಯ ಅಧಿಕಾರಿ ವಿಲಾಸ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...