ದಕ್ಷಿಣ ಕನ್ನಡ | ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

Date:

ಅನ್ಯಕೋಮಿನ ಜೋಡಿಯೊಂದರ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

ಸೋಮವಾರ, ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಮಂಗಳೂರಿನಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ. ಈ ವೇಳೆ, ಎರಡೂ ಕೋಮಿನ ಗುಂಪು ಸ್ಥಳಕ್ಕೆ ಬಂದಿದ್ದು, ಮಾತಿನ ಚಕಮಕಿ ನಡೆದಿದೆ.

ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಬಂದು ಗುಂಪುಗಳನ್ನು ಚದುರಿಸಿದ್ದಾರೆ. ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...