ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಲ್ಲ ಆರೋಪ ನಿರಾಕರಿಸಿದ ದರ್ಶನ್, ನ.10ಕ್ಕೆ ಸಾಕ್ಷಿದಾರರ ವಿಚಾರಣೆ

Date:

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಬೆಂಗಳೂರು ಕೋರ್ಟ್‌ನ ನ್ಯಾಯಾಧೀಶರಾದ ಐ ಪಿ ನಾಯ್ಕ್‌ ಅವರು ದೋಷಾರೋಪ ನಿಗದಿ ಪ್ರಕ್ರಿಯೆ ನಡೆಸಿದ್ದು ಎಲ್ಲ ಆರೋಪವನ್ನು ದರ್ಶನ್ ನಿರಾಕರಿಸಿದ್ದಾರೆ. ಆದ್ದರಿಂದ ನವೆಂಬರ್ 10ಕ್ಕೆ ಸಾಕ್ಷಿದಾರರ ವಿಚಾರಣೆ ನಡೆಯಲಿದೆ.

ಎಲ್ಲಾ ಆರೋಪಿಗಳು ಖುದ್ದು ಹಾಜರಾಗಬೇಕು ಎಂದು ಬೆಂಗಳೂರಿನ 64 ಸಿಸಿಹೆಚ್ ಕೋರ್ಟ್‌ಗೆ ಹೇಳಿದ್ದ ಕಾರಣ ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 6 ಆರೋಪಿಗಳನ್ನು ನ್ಯಾಯಾಲಯಕ್ಕೆ ಪೊಲೀಸರು ಕರೆತಂದಿದ್ದರು. ಜತೆಗೆ ಜಾಮೀನಿನ ಮೇಲೆ ಹೊರಗಿದ್ದ 11 ಮಂದಿ ನೇರವಾಗಿ ಕೋರ್ಟ್‌ನಲ್ಲಿ ಹಾಜರಾಗಿದ್ದರು.

ಇದನ್ನು ಓದಿದ್ದೀರಾ? ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ್ಶನ್ ಮೇಲೆ ಕೊಲೆ, ಅಪಹರಣ, ಸಾಕ್ಷಿನಾಶ, ಅಕ್ರಮ ಕೂಟ, ಕ್ರಿಮಿನಲ್ ಒಳಸಂಚು ಸೇರಿದಂತೆ ಹಲವು ಆರೋಪಗಳನ್ನು ಹೊರಿಸಲಾಗಿದೆ. ಈ ಬಗ್ಗೆ ದೋಷಾರೋಪಗಳನ್ನು ನ್ಯಾಯಾಧೀಶರು ಓದಿ ಹೇಳಿದ್ದಾರೆ. ಆದರೆ ದರ್ಶನ್ ಆರೋಪವನ್ನು ನಿರಾಕರಿಸಿದ್ದು ಕೋರ್ಟ್ ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.

ಇನ್ನು ಕೋರ್ಟ್‌ನಲ್ಲಿ ಜನದಟ್ಟಣೆ ಸೇರಿತ್ತು ಎಂದು ಹೇಳಲಾಗಿದೆ. ಒಂದು ವೇಳೆ ದರ್ಶನ್ ಆರೋಪವನ್ನು ಒಪ್ಪಿಕೊಂಡಿದ್ದರೆ ಕೋರ್ಟ್ ಶಿಕ್ಷೆ ಪ್ರಕಟಕ್ಕೆ ದಿನ ನಿಗದಿ ಮಾಡುವ ಸಾಧ್ಯತೆಯಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...