ದಾವಣಗೆರೆ | ಟೆಲಿಕಾಲಿಂಗ್ ಕಚೇರಿ ಮೇಲೆ ದಾಳಿ; 59 ಕಂಪ್ಯೂಟರ್‌ ವಶ‌

Date:

  • ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ಪರ ಕಾಲ್‌ ಸೆಂಟರ್
  • ಕಾಲ್‌ ಸೆಂಟರ್‌ ಕಚೇರಿಗೆ ಬೀಗಮುದ್ರೆ ಹಾಕಿದ ಚುನಾವಣಾ ಅಧಿಕಾರಿಗಳು

ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದ ಟೆಲಿಕಾಲಿಂಗ್ ಕೇಂದ್ರದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆಯ ಚೇತನಾ ಕಾಂಪ್ಲೆಕ್ಸ್ ಎದುರಿನ ಬ್ಲಾಕ್‌ನ ಟೆಲಿಕಾಲಿಂಗ್ ಸೆಂಟರ್‌ನಲ್ಲಿ 60 ಮಂದಿ ಯುವಕ-ಯುವತಿಯರು ಕಾರ್ಯ ನಿರ್ವಹಿಸುತ್ತಿದ್ದರು.

ಟೆಲಿಕಾಲಿಂಗ್ ಕೇಂದ್ರವು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ದೂರು ದಾಖಲಾದ ಬಳಿಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೆಲಿಕಾಲಿಂಗ್‌ ಸೆಂಟರ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವಜನರು ಬಿಜೆಪಿ ಸರ್ಕಾರದ ಸಾಧನೆಗಳನ್ನು ಫಲಾನುಭವಿಗಳಿಗೆ ತಿಳಿಸಿ ಬಿಜೆಪಿಯನ್ನು ಬೆಂಬಲಿಸುವಂತೆ ಫೋನ್‌ ಕರೆಗಳ ಮೂಲಕ ತಿಳಿಸುವ ಕೆಲಸ ಮಾಡುತ್ತಿದ್ದರು.

ಈ ಸಂಬಂಧದ ಕಾಂಗ್ರೆಸ್ ನಾಯಕರು ದೂರು ನೀಡಿದ್ದರು. ಕಾಂಗ್ರೆಸ್ ದೂರಿನ ಆಧಾರದ ಮೇಲೆ ಈ ದಾಳಿ ನಡೆಸಲಾಗಿದೆ. ಪ್ರಸ್ತುತ ಚುನಾವಣಾ ಅಧಿಕಾರಿಗಳು ದಾವಣಗೆರೆಯಲ್ಲಿ ಬಿಜೆಪಿ ನಡೆಸುತ್ತಿದ್ದ ಕಾಲ್‌ ಸೆಂಟರ್‌ನ ಕಂಪ್ಯೂಟರ್‌ಗಳನ್ನು ವಶಪಡಿಸಿಕೊಂಡಿದ್ದು, ಕಚೇರಿಗೆ ಬೀಗಮುದ್ರೆ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...