ದಾವಣಗೆರೆ | ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ದಸಂಸ ಮನವಿ

Date:

ಸುಪ್ರೀಂ ಕೋರ್ಟ್ ನೀಡಿರುವ ಆದೇಶನಂತೆ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ)ಯಿಂದ ಮಾಯಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.

ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಅವರನ್ನು ಭೇಟಿ ಮಾಡಿದ ದಸಂಸ ಮುಖಂಡರು “ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ವರ್ಗೀಕರಣದ ಆಗಸ್ಟ್ 1ರಂದು ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಒಳಮೀಸಲಾತಿ ಜಾರಿಗೊಳಿಸುವಂತೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ಈ ಮೂಲಕ ಸರ್ಕಾರದ ಗಮನಸೆಳೆದು ಶೀಘ್ರದಲ್ಲಿ ಸಾಮಾಜಿಕ ನ್ಯಾಯದ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರಕ್ಕೆ ಒತ್ತಾಯಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಡೆತಡೆಗಳನ್ನು ಎದುರಿಸಿದಾಗಲೇ ಜಯಶಾಲಿ ಆಗಲು ಸಾಧ್ಯ: ಎನ್.ಶಶಿಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಧರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ಪ್ರೊ. ಬಿ ಕೃಷ್ಣಪ್ಪ) ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಮುಖಂಡರಾದ ವಿಜಯ ಲಕ್ಷ್ಮೀ, ಕೆ ಪ್ರದೀಪ್ ಕೆಟಿಜೆ ನಗರ, ಮಂಜುನಾಥ್ ಆರ್, ವೀರಭದ್ರಪ್ಪ ಬಿ ಎಚ್, ಹೆಗ್ಗೆರಿ ರಂಗಪ್ಪ ಮತ್ತು ಇತರ ದಲಿತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...