ದಾವಣಗೆರೆ | ಗೃಹ ಕಾರ್ಮಿಕರ ಸಾಮಾಜಿಕ ಸುರಕ್ಷತೆ, ಭದ್ರತೆಗೆ ಆಗ್ರಹ

Date:

ಗೃಹ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತೆಯ ಪಿಎಫ್, ಇಎಸ್‌ಐ, ಪಿಂಚಣಿ, ವೈದ್ಯಕೀಯ ವಿಮೆ, ಮಾತೃತ್ವ ಸೌಲಭ್ಯ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ನಾಗಮ್ಮ, “ಗೃಹ ಕಾರ್ಮಿಕರಿಗೆ ವಸತಿ ಕಲ್ಪಿಸಿಬೇಕು. ಗೃಹ ಕಾರ್ಮಿಕರ ಯೋಗ್ಯ ಉದ್ಯೋಗಕ್ಕಾಗಿ ಐಎಲ್‌ಒಸಿ 189ನ್ನು ಸ್ಥಾಪಿಸಿಬೇಕು. ಗೃಹಕಾರ್ಮಿಕರಿಗೆ ರಾಷ್ಟ್ರೀಯ ಶಾಸನವನ್ನು ರೂಪಿಸಬೇಕು. ಪಸ್ತುತ ಸಾಲಿನ ಕನಿಷ್ಟ ವೇತನವನ್ನು ಪರಿಷ್ಕರಿಸಬೇಕು. ಸರ್ಕಾರದ ಸೌಲಭ್ಯ ಪಡೆಯಲು ಕಡ್ಡಾಯ ಮಾಡಿರುವ ಆಹಾರ ಪಡಿತರ ಚೀಟಿಯನ್ನು ಅಸಂಘಟಿತ ಕಾರ್ಮಿಕರಿಗೆ ಅನ್ವಯಿಸಬಾರದು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸಿದ್ದಲಿಂಗಯ್ಯ ರಚಿಸಿದ ತುರ್ತುಪರಿಸ್ಥಿತಿ ಸಂದರ್ಭದ ಕವಿತೆಗಳು ಇಂದಿಗೂ ಪ್ರಸ್ತುತ: ಅರದೇಶಹಳ್ಳಿ ವೆಂಕಟೇಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ, ಕರ್ನಾಟಕ ಗೃಹ ಕಾರ್ಮಿಕರ ಚಳುವಳಿ ಮತ್ತು ಸಿಎಫ್‌ಟಿಯುಐಗಳು ಒಂದಾಗಿ ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಜತೆಗೆ ಗೃಹ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆ ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಗೃಹ ಕಾರ್ಮಿಕರಿಗೆ ನ್ಯಾಯ ದೊರಕಿಸುವುದು ನಮ್ಮ ಗುರಿ” ಎಂದು ಹೇಳಿದರು.

ಪ್ರತಿಭಟನೆ ವೇಳೆ ರಂಗಮ್ಮ, ಲಕ್ಷ್ಮಮ್ಮ, ಶಾರದಮ್ಮ, ಗಂಗಮ್ಮ ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...