ದಾವಣಗೆರೆ | ಓಡಿಸಲು ಹೋದ ವ್ಯಕ್ತಿಯನ್ನು ಕೊಂದ ಕೋಣ

Date:

ಗ್ರಾಮದಲ್ಲಿ ದಾಂಧಲೆ ನಡೆಸುತ್ತಿದ್ದ ಕೋಣವನ್ನು ಓಡಿಸಲು ಹೋದ ವ್ಯಕ್ತಿಯನ್ನೇ ಕೋಣ ಗುದ್ದಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಎನ್‌ ಬಸವನಹಳ್ಳಿಯಲ್ಲಿ ಕೋಣವೊಂದನ್ನು ದೇವರ ಹೆಸರಿನಲ್ಲಿ ಬಿಡಲಾಗಿತ್ತು. ಅದು ಗ್ರಾಮದ ಎಮ್ಮೆಗಳು ಮೇಯುವ ಸ್ಥಳಕ್ಕೆ ದಾಂಧಲೆ ನಡೆಸುತ್ತಿತ್ತು. ಕೋಣದ ದಾಂಧಲೆಗೆ ಗ್ರಾಮದ ಜನರು ಬೇಸತ್ತಿದ್ದರು.

ಭಾನುವಾರ ಸಂಜೆಯೂ ಗ್ರಾಮದಲ್ಲಿ ಕೋಣ ಅವಾಂತರ ಸೇಷ್ಠಿಸಿದೆ. ಈ ವೇಳೆ ಅದನ್ನು ಓಡಿಸಲು ಗ್ರಾಮದ ನಿವಾಸಿ ನೀರಗಂಟಿ ಜಯಣ್ಣ (48) ಹೋಗಿದ್ದು, ಅವರನ್ನೇ ಗುದ್ದಿ ಕೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...