ದಾವಣಗೆರೆ | ರಾಷ್ಟ್ರಧ್ವಜ ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕ: ಬಿಇಒ ಶಂಕರಪ್ಪ

Date:

ಭಾರತದ ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕವಾಗಿದೆ. ಈ ಧ್ವಜಕ್ಕೆ ಪ್ರತಿಯೊಬ್ಬ ಭಾರತೀಯನೂ ಗೌರವ ನೀಡಬೇಕು ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಶಂಕರಪ್ಪ ಅಭಿಪ್ರಾಯಪಟ್ಟರು.

ನಗರದ ಬಿಆರ್‌ಸಿಯಲ್ಲಿ ಭಾರತ ಸೇವಾದಳ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಶಿಬಿರ ಮತ್ತು ಭಾರತ ರಾಷ್ಟ್ರಧ್ವಜ ಅಂಗೀಕಾರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

“ನಮ್ಮ ರಾಷ್ಟ್ರಧ್ವಜವು 1947ರ ಜುಲೈ 22ರಲ್ಲಿ ಅಸ್ತಿತ್ವಕ್ಕೆ ಬಂದಿದೆ. ಅಸ್ತಿತ್ವಕ್ಕೆ ಬಂದು 76 ವರ್ಷಗಳು ತುಂಬಿ 77ನೇ ರಾಷ್ಟ್ರಧ್ವಜ ಅಂಗೀಕಾರ ದಿನಾಚರಣೆ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ರಾಷ್ಟ್ರಧ್ವಜ, ಅದರ ಇತಿಹಾಸದ ಕುರಿತು ಮಾಹಿತಿ ನೀಡಿ ಶಾಲೆಗಳಲ್ಲಿ ಈ ಆಚರಣೆಯನ್ನು ನಡೆಸಬೇಕು” ಎಂದು ಶಿಕ್ಷಕರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವಪ್ಪ ರಾಷ್ಟ್ರಧ್ವಜವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಿ ಸಾರ್ವಜನಿಕರಿಗೆ ರಾಷ್ಟ್ರಧ್ವಜದ ಬಗ್ಗೆ ತರಬೇತಿಗಳನ್ನು ಆಯೋಜಿಸುವುದು ಸೂಕ್ತವೆಂದು ತಿಳಿಸಿದರು.

ಸಂಗಮೇಶ್‌ ಅಧಿನಾಯಕ, ಮಂಜುನಾಥ್‌, ಶಿಕ್ಷಕ ಕಲ್ಲೇಶ್ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...