ದಾವಣಗೆರೆ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ₹30,000 ದಂಡ, 21 ವರ್ಷ ಜೈಲು ಶಿಕ್ಷೆ

Date:

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಗೆ 21 ವರ್ಷ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ಎಫ್‌ಟಿಎಸ್‌ಟಿ-ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ)-1 ಈ ತೀರ್ಪು ನೀಡಿದೆ.

ದಾವಣಗೆರೆ ಜಿಲ್ಲೆಯ ಹೊನ್ನಳ್ಳಿಯ ಸಂತೋಷ್ ಶಾಂತಕುಮಾರ್ ಎಂಬಾತ 2021ರಲ್ಲಿ ಅಪ್ರಾಪ್ತೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. 15 ವರ್ಷದ ಸಂತ್ರಸ್ತೆ ಶಿವಮೊಗ್ಗ ಸಖಿ ಕೇಂದ್ರಕ್ಕೆ ದಾಖಲಾಗುವ ಅಗತ್ಯ ಬಿದ್ದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ 2015ರಲ್ಲಿ ಹೊನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗ್ಡೆಯವರು 21 ವರ್ಷ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಳೆಯಿಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲ: ಡಾ. ನಾಗರಾಜ್

ಹೊನ್ನಳ್ಳಿ ಪೊಲೀಸ್ ಠಾಣೆಯ ಆಗಿನ ಸಿಪಿಐ ದೇವರಾಜ್ ಟಿ ವಿ ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಪೋಕ್ಸೊ ಆರೋಪವನ್ನು ದೃಢೀಕರಿಸಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ದಂಡದ ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದು, ಸಂತ್ರಸ್ತೆಗೆ ಹೆಚ್ಚುವರಿ ಪರಿಹಾರವಾಗಿ ₹5 ಲಕ್ಷ ನೀಡುವಂತೆ ನ್ಯಾಯಾಧೀಶರು ಸರ್ಕಾರಕ್ಕೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...