ದಾವಣಗೆರೆ | ಹೊಸವರ್ಷದ ಸಂಭ್ರಮಾಚರಣೆ-2025; ಅಪಘಾತದಲ್ಲಿ ಯುವಕ ಸಾವು

Date:

ಹೊಸವರ್ಷದ ಸಂಭ್ರಮಾಚರಣೆ-2025ಯಲ್ಲಿ ತೊಡಗಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ತಡರಾತ್ರಿ ನಡೆದಿದೆ.

ದಾವಣಗೆರೆಯ ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರು ಘಟನೆ ನಡೆದಿದೆ.

ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ. ಮಧ್ಯರಾತ್ರಿ 1ರ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ತಿಕ್ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಿಕಲಚೇತನರ ಬಸ್ ಪಾಸ್ ಗೆ ಶುಲ್ಕ; ಜ.2ರಂದು ಧರಣಿ

ಘಟನೆ ನಡೆಯುತ್ತಿದ್ದಂತೆ  ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...