ದಾವಣಗೆರೆ | ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕ ಬೆಂಕಿ

Date:

ದಾವಣಗೆರೆ ನಗರದ ಹೊರವಲಯದಲ್ಲಿರುವ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕವಾಗಿ ಕಸದ ರಾಶಿಗೆ ಗುರುವಾರ (ಮೇ.2) ಬೆಂಕಿ ತಗುಲಿದೆ.

ಅಪಾರ ಪ್ರಮಾಣದ ಕಸದ ರಾಶಿಗೆ ಬೆಂಕಿ ಬಿದ್ದಿರುವ ಕಾರಣ ಬೆಂಕಿಯ ಕೆನ್ನಾಲಿಗೆ ಕಸದ ರಾಶಿಗೆ ವ್ಯಾಪಿಸಿದ್ದು, ಎಲ್ಲೆಡೆ ದಟ್ಟ ಹೊಗೆ ಹರಡಿತ್ತು.

ಅಪಾರ ಪ್ರಮಾಣದ ಕಸದ ರಾಶಿಗೆ ಬೆಂಕಿ ಬಿದ್ದಿರುವ ಕಾರಣ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಳಗಿನ ಜಾವ ಬೆಂಕಿ ಬಿದ್ದಿದ್ದು, ರಾತ್ರಿಯವರೆಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸುವ ‍ಪ್ರಯತ್ನ ಮಾಡಿದರು. ಯಾವುದೇ ಹಾನಿಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್‌ಕುಮಾರ್‌ ಬಿ.ಆರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬಿಸಿಲಿನ ತಾಪಕ್ಕೆ ಕಸದ ರಾಶಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಇಲ್ಲ ಆಕಸ್ಮಿಕವಾಗಿ ಬೆಂಕಿ ಬಿದ್ದಿರಲೂಬಹುದು. ಘಟಕ 16 ಎಕರೆ ಪ್ರದೇಶದಲ್ಲಿರುವ ಕಾರಣ ರಾತ್ರಿಯವರೆಗೂ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ. ಯಾವುದೇ ಹಾನಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...