ದಾವಣಗೆರೆ | ಬಹುಮಹಡಿ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Date:

ಬಹುಮಹಡಿ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್‌ ಸೇರಿದಂತೆ ಲಕ್ಷಾಂತರ ಮೌಲ್ಯದ ಕ್ರೀಡಾ ಉಪಕರಣಗಳು ಬೆಂಕಿಗಾಹುತಿಯಾಗಿರುವ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯ ಕಾಸೆಲ್‌ ಆರ್ಕೆಡ್‌ ಬಿಲ್ಡಿಂಗ್‌ನಲ್ಲಿ ನಡೆದಿದೆ.

ನಿನ್ನೆ (ಫೆ.4) ರಾತ್ರಿ ಸುಮಾರು 8.30ಕ್ಕೆ ಕಾಸೆಲ್ ಆರ್ಕೆಡ್ ಸ್ಪೋರ್ಟ್ಸ್‌ನ ಅನಿಮೇಶನ್ ಅಂಡ್ ಸ್ನೋಕರ್ ಜೋನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅರ್ಧ ಗಂಟೆಯೊಳಗೆ ದಟ್ಟ ಹೊಗೆ ಆವರಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಸುಮಾರು 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

WhatsApp Image 2025 02 05 at 10.42.00 AM

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಕಟ್ಟಡದಲ್ಲಿ ಬೆಂಕಿ ನಿರೋಧಕ ಇಲ್ಲದಿರುವುದು ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಫೆ. 16ರಂದು ವಿಚಾರ ಸಂಕ್ರಾಂತಿ ಕಾರ್ಯಕ್ರಮ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...