ದಾವಣಗೆರೆ | ಅತ್ತೆ-ಮಾವನ ಮೇಲೆ ಸಿಟ್ಟು; 40ಕ್ಕೂ ಹೆಚ್ಚು ಅಡಿಕೆ ಮರ ಕಡಿದ ಸೊಸೆ

Date:

ಅತ್ತೆ-ಮಾವನ ಮೇಲಿನ‌ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಿದಾನಂದಸ್ವಾಮಿ, ಶಿವನಾಗಮ್ಮ ಎಂಬುವವರ ಪುತ್ರ ಕುಮಾರಸ್ವಾಮಿ ಇವರ ಪತ್ನಿ ರೂಪಾ, ಕೆಲ ವರ್ಷಗಳಿಂದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದರಂತೆ. ಆದರೆ, ಒಪ್ಪದ ಅತ್ತೆ-ಮಾವ ಆಸ್ತಿ ಭಾಗಮಾಡಲು ಹಿಂದೇಟು ಹಾಕುತ್ತಿದ್ದರಂತೆ. ಇದರಿಂದ ಕೋಪಗೊಂಡ ಸೊಸೆ ರೂಪಾ 3 ವರ್ಷದ 40ಕ್ಕೂ ಹೆಚ್ಚು ಅಡಿಕೆ ಮರಗಳನ್ನ ಕಡಿದು ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ.

ಮಾವ ಚಿದಾನಂದಪ್ಪ, ಸೊಸೆ ರೂಪಾ ನಮ್ಮನ್ನು ಸರಿಯಾಗಿ ನೋಡಿಕೊಳ್ಳದೆ, ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾಳೆ. ಈ ಮೊದಲು ನಮ್ಮ ಬಳಿ 8 ಲಕ್ಷ ರೂಪಾಯಿ ‌ಪಡೆದು ಮನೆ ಕಟ್ಟಿಸಿಕೊಂಡಿದ್ದಾಳೆ ಎಂದು ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನ ಮೇರೆಗೆ ಸದ್ಯ ಪೊಲೀಸರು ಆರೋಪಿ ರೂಪಾಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...