ದಾವಣಗೆರೆ | ವಸತಿ, ನಿವೇಶನ ರಹಿತರು ʼವಸತಿ, ನಿವೇಶನ ಪಡೆಯಲು ಜಾಗೃತಿ ಸಭೆʼ

Date:

ದಾವಣಗೆರೆ ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಮತ್ತು ನಿವೇಶನ, ವಸತಿ ರಹಿತರ ಹೋರಾಟ ಸಮಿತಿ ಜಂಟಿಯಾಗಿ ʼನಿವೇಶನ ರಹಿತರು ಮತ್ತು ವಸತಿ ರಹಿತರು ಸರ್ಕಾರದಿಂದ ನಿವೇಶನ ಪಡೆಯುವುದು ಹೇಗೆʼ ಎನ್ನುವ ಜಾಗೃತಿ ಸಭೆಯನ್ನು ಆಯೋಜಿಸಿದ್ದವು.

WhatsApp Image 2025 01 20 at 3.17.29 PM

ಈ ಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಅವರು, ʼಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವ, ಸ್ವಂತ ನಿವೇಶನ ವಸತಿ ಇಲ್ಲದ ಫಲಾನುಭವಿಗಳು  ಸರ್ಕಾರದ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಸ್ಥಳೀಯ ಆಡಳಿತ ಸಂಸ್ಥೆಗಳ ಮೂಲಕ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ತಮ್ಮ ಅರ್ಜಿಯನ್ನು ನೋಂದಾಯಿಸಿಕೊಳ್ಳಬೇಕು. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ನೋಂದಾಯಿಸಿಕೊಂಡ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ನಿವೇಶನ ಮತ್ತು ವಸತಿ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ಮುಂದಾಗಬೇಕುʼ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಸಿಪಿಐ ಪಕ್ಷದ ಮುಖಂಡರುಗಳಾದ ಗದಿಗೇಶ ಪಾಳೇದ, ಎಸ್ ಶೇಖರ ನಾಯಕ್, ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಸಮಿತಿ ಸದಸ್ಯೆ ಸರೋಜಾ ಸೇರಿದಂತೆ ಇತರರು ಭಾಗವಹಿಸಿದ್ದರು. ಸುಮಾರು 50ಕ್ಕೂ ಹೆಚ್ಚು ಫಲಾನುಭವಿಗಳು ಸಭೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...