ದಾವಣಗೆರೆ | ಕಾರು ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ; ಗುತ್ತಿಗೆದಾರ ಸಾವು

Date:

ಕಾರು ಚಾಲನೆ ಮಾಡುವಾಗಲೇ ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೃದಯಘಾತದಿಂದ ಸಾವಿಗೀಡಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮೃತರನ್ನು ನಗರದ ಬನಶಂಕರಿ ಬಡಾವಣೆ ನಿವಾಸಿ ಸುರೇಶ್ ಪೈ ಎಂದು ಗುರುತಿಸಲಾಗಿದೆ. ನಗರದ ಬಿಐಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡಿಕೊಂಡು ಬರುವಾಗ ಅವರಿಗೆ ಹೃದಯಾಘಾತವಾಗಿದೆ. ಈ ವೇಳೆ ಕಾರು ರಸ್ತೆಯ ಪಕ್ಕದಲ್ಲಿರುವ ಕಾಂಪೌಂಡ್‌ಗೆ ಡಿಕ್ಕಿಯಾಗಿದೆ. ಕೂಡಲೇ ಸ್ಥಳೀಯರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಆದರೆ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ದಾವಣಗೆರೆ | ಸರ್ಕಾರಿ ಗೋಮಾಳ, ಕೆರೆ ಒತ್ತುವರಿ;ಸಾವಿರಾರು ಅಡಿಕೆ ಮರಗಳ ತೆರವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲಸ ಮುಗಿಸಿಕೊಂಡು ತಮ್ಮ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸಂಬಂಧ ದಕ್ಷಿಣ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...