ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನ

Date:

ಅಂಗನವಾಡಿ ಕಾರ್ಯರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನವು ಆಗಸ್ಟ್‌ 26ರಂದು ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ ಶಾರದಮ್ಮ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಸಮ್ಮೇಳನದ ಉದ್ಘಾಟನೆಯನ್ನು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್ ನೆರವೇರಿಸಲಿದ್ದಾರೆ” ಎಂದರು.

“ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರ ಸಮಸ್ಯೆಗಳ ಮತ್ತು ದೊರೆಯಬೇಕಾದ ಸೌಲಭ್ಯಗಳ ಕುರಿತು ಚರ್ಚೆಗಳು ನಡೆಯಲಿವೆ. ಸಮಸ್ಯೆಗಳನ್ನು ಮತ್ತು ನಿವಾರಿಸಲು ಮತ್ತು ಸೌಲಭ್ಯ ದೊರಕಿಸಲು ಸರ್ಕಾರ ಮತ್ತು ಅಧಿಕಾರಿ ವರ್ಗದ ಗಮನ ಸೆಳೆಯಲು ಸಮ್ಮೇಳನ ಆಯೋಜಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಬಸವಂತಪ್ಪ ಫೆಡರೇಷನ್ ರಾಜ್ಯಾಧ್ಯಕ್ಷ ಅಮ್ರದ್, ರಾಜ್ಯ ಪ್ರಧಾನ ಕಾರ್ಯದರ್ಶಿಎಂ. ಜಯ್ಯಮ್ಮ, ರಾಜ್ಯ ಉಪಾಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ವಾಸಂತಿ ಉಪ್ಪಾರ್, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಎಂ.ಎಸ್‌. ಅಭಿಕುಮಾರ್, ಅವರಗೆರೆ ರುದ್ರಮುನಿ, ಆನಂದರಾಜ್‌,ಆವರಗೆರೆ ಚಂದ್ರು, ರಾಘವೇಂದ್ರ ನಾಯರಿ, ಹೆಚ್, ಜಿ. ಉಮೇಶ್, ಆವರಗೆರೆ ವಾಸು, ಮಹ್ಮದ್ ಬಾಷಾ, ಎಸ್.ಎಸ್. ಮಲ್ಲಮ್ಮ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಆವರಗೆರೆ ವಾಸು, ಮಲ್ಲಮ್ಮ ವಿಶಾಲಾಕ್ಷಮ್ಮ ಮೃತ್ಯುಂಜಯ ಗೀತಾ ಕೆ ಸಿ, ನಿರ್ಮಲ ಸರ್ವಮ್ಮ ರೇಣುಕಾ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...