ದಾವಣಗೆರೆ | ಎಲಿವೇಟ್: ಐಕ್ಯತೆ ಬೆಳೆಸಿ; ಬದಲಾವಣೆಗೆ ಕೈಜೋಡಿಸಿ, ಸಮಾವೇಶದ ಪೋಸ್ಟರ್‌ ಬಿಡುಗಡೆ

Date:

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಫೆಬ್ರವರಿ 22 ಮತ್ತು 23ರಂದು ದಾವಣಗೆರೆಯಲ್ಲಿ ನಡೆಯಲಿರುವ ʼಎಲಿವೇಟ್: ಐಕ್ಯತೆ ಬೆಳೆಸಿ; ಬದಲಾವಣೆಗೆ ಕೈಜೋಡಿಸಿʼ ಎಂಬ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಅಕ್ರಮವಾಗಿ ಸ್ಮಶಾನದ ಮಣ್ಣು ಸಾಗಾಟ; ದಸಂಸ ಖಂಡನೆ

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ಮುಖ್ಯ ಮಾರ್ಗದರ್ಶಕ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಹಾಗೂ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ರಾಜ್ಯಾಧ್ಯಕ್ಷ ಲಬೀದ್ ಶಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಝ್ ಸಲ್ಮಾನ್ ಮನಿಯಾರ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ರೆಹಾನ್ ಉಡುಪಿ, ಮುಹಮ್ಮದ್ ಇಸ್ಮಾಯಿಲ್ ತೀರ್ಥಹಳ್ಳಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...