ದಾವಣಗೆರೆ | ಸಿಲಿಂಡರ್ ಸ್ಫೋಟಕ್ಕೆ ಮನೆ ನೆಲಸಮ; ನೊಂದ ಕುಟುಂಬಕ್ಕೆ ತಹಸೀಲ್ದಾರ್ ನೆರವು

Date:

ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಸಿನಗಟ್ಟ ಗ್ರಾಮದ ಧರ್ಮೇಂದ್ರ ಮತ್ತು ಪಾರ್ವತಮ್ಮ  ವಾಸವಿದ್ದ ದನದ ಮನೆ ಬೆಂಕಿಗಾಹುತಿಯಾಗಿದೆ. ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್ ಬಡ ಕುಟುಂಬಕ್ಕೆ ನೆರವಾಗಿದ್ದಾರೆ.

ಓಡಾಡಲು ಆಗದ ಗಂಡನೊಂದಿಗೆ ಪತ್ನಿ ಪಾರ್ವತಮ್ಮ ಜೀವನ ನಡೆಸುತ್ತಿದ್ದರು. ಅವರು ವಾಸವಿದ್ದ ದನದ ಮನೆಯಲ್ಲಿ ಸೋಮವಾರ (ಮಾ.18) ಸಿಲಿಂಡರ್ ಸ್ಪೋಟಗೊಂಡು ಸಂಪೂರ್ಣ ಮನೆ ನೆಲಸಮಗಿತ್ತು.

ವಿಷಯ ತಿಳಿದು ಸ್ಥಳ ಪರಿಶೀಲನೆಗೆ ಬಂದಿದ್ದ ತಹಸೀಲ್ದಾರ್ ಯರ್ರಿಸ್ವಾಮಿ, ಬಡ ಕುಟುಂಬದ ಪರಿಸ್ಥಿತಿ ಅರಿತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಯಿಂದ ಸುಮಾರು 65,000 ರೂ.ಗಳಷ್ಟು ಹಣವನ್ನು ಸಂಗ್ರಹಿಸಿ ನೊಂದ ಕುಟುಂಬಕ್ಕೆ ನೆರವು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಲಿಂಡರ್ ಸ್ಪೋಟದ ಕುರಿತು ಸರ್ಕಾರಕ್ಕೆ  ವರದಿಯನ್ನು ಸಲ್ಲಿಸಲಾಗಿದ್ದು, ಮುಂದಿನ  ದಿನಗಳಲ್ಲಿ  ಸರ್ಕಾರದ ಇಲಾಖೆಗಳಿಂದ  ದೊರಕುವಂತಹ  ಸೌಲಭ್ಯವನ್ನು ದೊರಕಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ  ಗ್ರಾಮ ಲೆಕ್ಕಿಗರು, ಕಂದಾಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...