ದಾವಣಗೆರೆ ಲೋಕಸಭಾ ಕ್ಷೇತ್ರ | ಮೊದಲ ದಿನ ಐದು ಮಂದಿ ಅಭ್ಯರ್ಥಿಗಳಿಂದ ಆರು ನಾಮಪತ್ರ ಸಲ್ಲಿಕೆ

Date:

ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಏಪ್ರಿಲ್ 12ರಿಂದ ಏಪ್ರಿಲ್ 19ರವರೆಗೆ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶವಿದೆ. ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿ ಅವರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್‌ 12ರಂದು ಚಾಲನೆ ದೊರೆತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ ಐದು ಮಂದಿ ಅಭ್ಯರ್ಥಿಗಳಿಂದ ಆರು ನಾಮಪತ್ರಗಳು ಸಲ್ಲಿಕೆಯಾಗಿವೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ, ತಿಪ್ಪೇಸ್ವಾಮಿ ಕೆ ಎ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್), ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ, ಕೆ ಆರ್ ಎಸ್ ಪಕ್ಷದಿಂದ ರಾಘವೇಂದ್ರ ಜಿ ಪಿ ಹಾಗೂ ಪಕ್ಷೇತರರಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವಿನಯ್‍ಕುಮಾರ್ ಜಿ ಬಿ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ಏ.13ರಿಂದ ಅಂಚೆ ಮತದಾನ

ದಾವಣಗೆರೆಯಲ್ಲಿ ಅಧಿಕೃತವಾಗಿ ಶುಕ್ರವಾರದಿಂದ ಚುನಾವಣಾ ರಣಕಣ ರಂಗೇರಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿಯಲಿದ್ದಾರೆ ಮತ್ತು ಮತ ಬೇಟೆಯನ್ನು ಪ್ರಾರಂಭ ಮಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...