ದಾವಣಗೆರೆ | ಪಿಒಪಿ ಗಣೇಶ ಮೂರ್ತಿ ನಿಷೇಧಕ್ಕೆ ಕುಂಬಾರ ಸಮುದಾಯ ಒತ್ತಾಯ

Date:

ಪರಿಸರಕ್ಕೆ ಹಾನಿ ಉಂಟು ಮಾಡುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಣ್ಣಿನ ಗಣೇಶ ಮೂರ್ತಿಗಳ ತಯಾರಕರು ಹರಿಹರ ನಗರಸಭಾ ಅಧ್ಯಕ್ಷರು ಮತ್ತು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದ ಕುಂಬಾರ ಸಮುದಾಯದ ಮಣ್ಣಿನ ಗಣೇಶ ಮೂರ್ತಿಗಳ ತಯಾರಕರು ಹಕ್ಕೊತ್ಥಾಯ ಪತ್ರ ಸಲ್ಲಿಸಿದ್ದು, “ಪಿಒಪಿ ಗಣೇಶ ಮೂರ್ತಿಗಳು ಪರಿಸರಕ್ಕೆ ಹಾನಿ ಉಂಟು ಮಾಡುತ್ತವೆ. ಮಾತ್ರವಲ್ಲದೆ, ವರ್ಷವಿಡೀ ಗಣೇಶ ಮೂರ್ತಿಗಳನ್ನು ತಯಾರಿ ಮಾಡುವ ಸ್ಥಳೀಯ ಕಲಾವಿದರಿಗೆ ಭಾರೀ ನಷ್ಟ ಉಂಟು ಮಾಡುತ್ತಿವೆ. ಕೇಂದ್ರ ಸರ್ಕಾರ ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿದ್ದರೂ, ಅವುಗಳ ಮಾರಾಟವಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ ಹಿರಿಯ ಕಲಾವಿದ ಕುಂಬಾರ ಶಂಕರಪ್ಪ, “ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಸ್ಥಳೀಯ ಆಡಳಿತ ಆದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾವಿದ ಕುಂಬಾರ ವೀರೇಶ್ ಮಾತನಾಡಿ, “ಪಿಒಪಿ ಗಣೇಶ ಮೂರ್ತಿಗಳು ಸ್ಥಳೀಯ ಪಾರಂಪರಿಕ ಕಲಾವಿದರ ಉದ್ಯೋಗ ಕಿತ್ತುಕೊಳ್ಳುತ್ತವೆ, ಸಾರ್ವಜನಿಕರೂ ಕೂಡ ಪರಿಸರ ಹಾನಿ ಉಂಟು ಮಾಡುವ ಇವುಗಳನ್ನು ಕೊಂಡು ಕೊಳ್ಳಬಾರದು” ಎಂದರು.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸಂಘದ ಉಪಾಧ್ಯಕ್ಷ ಕೆ.ಜಿ. ಸಿದ್ದೇಶ್‌, ಸದಸ್ಯ ಆಟೋ ಹನುಮಂತಪ, ಮುಖಂಡ ಮಂಜುನಾಥ್, ಸುರೇಶ್ ಚಂದಾಪುರ್, ಹನುಮಂತಪ್ಪ, ಕುಂಬಾರ ಯುವ ಸೇನೆಯ ತಾಲೂಕು ಅಧ್ಯಕ್ಷ ಚಂದ್ರಶೇಖ‌ ಕುಂಬಾರ್, ಸಮಾಜದ ಮುಖಂಡರಾದ ಕೆ.ಈರಪ್ಪ, ಟಿ.ಕೆ.ಮಲ್ಲಿಕಾರ್ಜುನ, ಕೆ. ಮಲ್ಲಿ ರಾರ್ಜುನ, ಬಿ.ವಾಗಿರ್, ಟಿ.ಕೆ ಮಂಜುನಾಥ್, ಗಿರೀಶ್ ಬಿ, ಮಿಥುನ್ ಕುಮಾರ್‌, ವಿನಾಯಕ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...