ದಾವಣಗೆರೆ | ಕಾಂಪೌಂಡ್‌ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

Date:

ಕಾಲೇಜು ಸೇರಿ ನಾಲ್ಕು ದಿನವಷ್ಟೇ ತರಗತಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ವಸತಿ ಕಾಲೇಜಿನ ಕಾಂಪೌಂಡ್‌ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕುರುಬರಹಳ್ಳಿ ಬಳಿಕ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಸಿನಿಕ್ಷಾ (16) ಮೃತ ದುರ್ದೈವಿ. ಆಕೆ ಕಾಲೇಜಿನ ಕಾಂಪೌಂಡ್​ ಮೇಲಿಂದ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಸಿನಿಕ್ಷಾ ಕಾಲೇಜಿಗೆ ದಾಖಲಾಗಿದ್ದರು. ಪ್ರಥಮ ಪಿಯುಸಿ ಸೈನ್ಸ್‌ ವಿಭಾಗದಲ್ಲಿ ದಾಖಲಾತಿ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...