ಉಡುಪಿ | ಇಂದ್ರಾಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

Date:

ಉಡುಪಿಯ ಇಂದ್ರಾಳಿಯ ರೈಲು ನಿಲ್ದಾಣದ ಸನಿಹ‌ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ‌ ಘಟನೆ ನಡೆದಿದೆ.

ಚಲಿಸುವ‌ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ‌ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ.

ಘಟನಾ ಸ್ಥಳದಲ್ಲಿದ್ದು ರೈಲ್ವೇ‌ ಇನ್ಸಪೆಕ್ಟರ್ ಮಧುಸೂದನ್, ಮತ್ತು ಮಣಿಪಾಲ ಪೋಲಿಸ್ ಠಾಣೆಯ‌ ಎ ಎಸ್ ಐ ರಾಮ್ ಪ್ರಭು, ಹೆಡ್ ಕಾನ್ಸಟೇಬಲ್ ಶ್ರವಣ್ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು, ಶವವನ್ನು ಮರಣೋತ್ತರ ಪರೀಕ್ಷೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...