ಕೊಪ್ಪಳ | ಪ್ರವಾಸದ ವೇಳೆ ವಿದ್ಯಾರ್ಥಿ ಸಾವು : ಮುಖ್ಯ ಶಿಕ್ಷಕ ಸೇರಿ ಆರು ಶಿಕ್ಷಕರ ಅಮಾನತು

Date:

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ನಿರುಪಾದಿ ಹರಿಜನ್ ಎಂಬ ವಿದ್ಯಾರ್ಥಿ ಪ್ರವಾಸದ ವೇಳೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸೇರಿ ಆರು ಜನ ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಶ್ರೀಶೈಲ ಬಿರಾದರ್ ಆದೇಶ ಹೊರಡಿಸಿದ್ದಾರೆ.

ಈ ದುರ್ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಹನುಮೇಶ ಬೆಲ್ಲದ್‌, ಸಹ ಶಿಕ್ಷಕರಾದ ಶಿವಕುಮಾರ್ ಅವಸಂಗರದ, ನಾಗರಾಜ ಶೆಟ್ಟರ್‌, ಅಮರೇಶ ಬಳ್ಳಾರಿ ಈರಮ್ಮ ಬಡಿಗೇರ್ ಮತ್ತು ಪದ್ಮಾವತಿ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಲೋಕಾಯುಕ್ತ ದಾಳಿ : ಲಂಚ ಪಡೆದ ನೋಟು ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ!

ಮೃತ ಬಾಲಕನ ಕುಟುಂಬದವರಿಗೆ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...