ವಿಜಯಪುರ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Date:

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಮನುವಾದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಭಾರತೀಯ ದ್ರಾವೀಡ್ ಸೇನಾ ಆಗ್ರಹಿಸಿದೆ. ವಿಜಯಪುರದಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಆರೋಪಿಗಳಿಗೆ ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಾಧೀಶರು ಗಲ್ಲು ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಪರಶುರಾಮ್ ಲಂಬು, ರಮೇಶ್ ಚಲವಾದಿ, ಪ್ರಶಾಂತ ಹಟ್ಟಿ, ಗೋಪಿ ಚಲುವಾದಿ, ಸೊಮು ಹಟ್ಟಿ, ಕಂಠೀರವ ಮನೆ, ಶ್ರೀಧರ್ ಹಲ್ಯಾಳ, ಮೀನಾಕ್ಷಿ ಅರವಿಂದ, ಗಂಗಾ ಎಸ್ ದೊಡ್ಡಮನಿ, ಕಲ್ಮೇಶ್ ಶಹಪೆಟಿ, ಭೀಮು ಹಂಚಿನಾಳ, ಸಚಿನ್ ಭಜಂತ್ರಿ, ಎನ್ ಭಜರಂಗಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...