ಸಾರಿಗೆ ಇಲಾಖೆ | 13,000 ಸಿಬ್ಬಂದಿ ನೇಮಕ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ

Date:

  • ಕೆಂಗೇರಿ ಉಪನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅಭಿಮತ
  • ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ, ಕಾನೂನು ಕ್ರಮದ ಎಚ್ಚರಿಕೆ

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 13,000 ಸಿಬ್ಬಂದಿ ನೇಮಕವನ್ನು ಶೀಘ್ರ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಉದ್ಯೋಗ ತುಂಬಿಕೊಳ್ಳುವ ಭರವಸೆ ನೀಡಿದರು.

ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ ವಿಚಾರವಾಗಿ ಮಾತನಾಡಿ, “ಗೌರಿ ಗಣೇಶ ಹಬ್ಬಕ್ಕೆ ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ‌ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್​​ಗಳನ್ನು ಬಿಡಲು ನಿರ್ಧರಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕ ಎಸ್ ಟಿ ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ” ಎಂದು ಇದೇ ವೇಳೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚೈತ್ರಾ ಕುಂದಾಪುರ ಪ್ರಕರಣ | ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಬಂಧನ ಆಗಲಿ: ಬೊಮ್ಮಾಯಿ

ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಎಸ್ ಟಿ ಸೋಮಶೇಖರ್​ ಪ್ರತಿಕ್ರಿಯಿಸಿ, “ಭಾರತೀಯ ಜನತಾ ಪಕ್ಷದಲ್ಲೇ ಇನ್ನೂ ಇದ್ದೇನೆ. ನಾನು ಸೈಲೆಂಟ್ ಆಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗುವ ಯೋಚನೆ ಇಲ್ಲ. ರಾಮಲಿಂಗಾರೆಡ್ಡಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದು ತಿಳಿಸಿದರು.

“ಬಸ್ ನಿಲ್ದಾಣಗಳ ಸಮಸ್ಯೆ ಬಗ್ಗೆ ಹೇಳಲು ಸಚಿವರನ್ನು ಕರೆಸಿದ್ದೆವು. ಸಾರಿಗೆ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಜನವರಿಗೆ ಕೆಂಗೇರಿ ಟಿಟಿಎಂಸಿ ಉದ್ಘಾಟನೆ ಮಾಡೋಣ ಎಂದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...