ರಾಯಚೂರು | ಕರ್ತವ್ಯ ಲೋಪ : ಇಡಪನೂರು ಪಿಎಸ್‌ಐ ಅಮಾನತು

Date:

ಕರ್ತವ್ಯದಲ್ಲಿ ಲೋಪ ಮತ್ತು ನಿರ್ಲಕ್ಷ್ಯ ಕಂಡು ಬಂದಿರುವ ಹಿನ್ನೆಲೆಯಲ್ಲಿ ಇಡಪನೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಯಚೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಇಡಪನೂರು ಠಾಣೆಯ ಪಿಎಸ್ಐ ಅವಿನಾಶ್ ಕಾಂಬ್ಳೆ ಅಮಾನತುಗೊಂಡವರು. ಪೊಲೀಸ್ ಠಾಣೆ ಸರ್ವಾಧಿಕಾರಿಯಂತೆ ಆಗಿತ್ತು, ಠಾಣೆಯಲ್ಲಿ ಅವ್ಯವಹಾರ ರಾಜಾರೋಷವಾಗಿ ನಡೆಯುತ್ತಿತ್ತು ಎಂದು ಸಾರ್ವಜನಿಕರಿಂದ ಆರೋಪ ಕೇಳಿ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸತೀಶ್ ಜಾರಕಿಹೊಳಿಗೆ ಅವಹೇಳನ; ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಡಪನೂರು ಪಿಎಸ್ ಅವರು ಠಾಣೆಯಲ್ಲಿ ಸರಿಯಾಗಿ ಹಾಜರಾಗದಿರುವುದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿರುವುದು ಹಾಗೂ ಅಪಘಾತ ನಡೆದ ವೇಳೆ ಸ್ಥಳ ಪರಿಶೀಲನೆಯ ವಿಳಂಬ ಧೋರಣೆ‌. ಹೀಗೆ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...