ಮಂಗಳೂರು | ಸಿಎಎ ಪ್ರತಿಭಟನೆ ವೇಳೆ ‘ಪೋಡಾ ಪುಲ್ಲೇ ಪೊಲೀಸೇ’ ಹೇಳಿಕೆ ಪ್ರಕರಣ: ಆರೋಪಿಗಳು ದೋಷಮುಕ್ತ

Date:

ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿದ್ದ ಸಿಎಎ ಮತ್ತು ಎನ್‍ಆರ್‌ಸಿ ವಿರೋಧಿಸಿ 2020ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಬೃಹತ್ ಪ್ರತಿಭಟನೆಯ ವೇಳೆ, ‘ಪೋಡಾ ಪುಲ್ಲೇ ಪೊಲೀಸೇ’ ಹೇಳಿಕೆ ನೀಡಿದ್ದ ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿದೆ.

ಮಂಗಳೂರಿನ ಕಣ್ಣೂರಿನಲ್ಲಿ ನಡೆದಿದ್ದಂತಹ ಎನ್ ಆರ್ ಸಿ, ಸಿಎಎ (NRC, CAA) ಪ್ರತಿಭಟನೆ ಸಂದರ್ಭದಲ್ಲಿ ಮಹೇಶ್ ಬಸ್ಸಿನ ಮೇಲೆ ರಾಷ್ಟ್ರೀಯ ನಾಯಕರ ಹಾಗೂ ರಾಜ್ಯ ನಾಯಕರ ವಿರುದ್ಧ ಅದೇ ರೀತಿ ಪೊಲೀಸರ ವಿರುದ್ಧ ‘ಪೋಡಾ ಪುಲ್ಲೇ ಪೊಲೀಸೇ’ ಎಂಬ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯನ್ನು ಮಾಡಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

CAA 110

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರ ವಿರುದ್ಧ ಕಂಕನಾಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ, ಉಸ್ಮಾನ್ ಮತ್ತು ಸಿರಾಜ್ ಎಂಬುವವರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗಿತ್ತು.

ಇದರ ತನಿಖೆಯನ್ನು ಕೈಗೊಂಡ ಮಂಗಳೂರಿನ ಏಳನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶರಾದ ಎಚ್‌ ಜೆ ಶಿಲ್ಪಾ ಆರೋಪಿತರ ವಿರುದ್ಧ ದೋಷಾರೋಪಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ ಎಂದು ಉಲ್ಲೇಖಿಸಿ ಆರೋಪಿತರನ್ನು ದೋಷ ಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.

ಇದನ್ನು ಓದಿದ್ದೀರಾ? ರಾಜಕೀಯ ಅಜೆಂಡಾ ಬೇಯಿಸಿಕೊಳ್ಳಲು ವಿದ್ಯಾರ್ಥಿಗಳ ದುರುಪಯೋಗ ಆಘಾತಕಾರಿ: ಎಸ್‌ಐಓ ದಕ್ಷಿಣ ಕನ್ನಡ ಖಂಡನೆ

ಆರೋಪಿತರ ಪರ ಮಂಗಳೂರಿನ ಲೆಕ್ಸ್ ಜೂರಿಸ್ ಲಾ ಚೇಂಬರ್ ಇದರ ವಕೀಲರಾದಂತಹ ಓಮರ್ ಫಾರೂಕ್ ಮುಲ್ಕಿ, ಐ.ಎಂ ಇಜಾಝ್ ಅಹ್ಮದ್ ಉಳ್ಳಾಲ, ಹೈದರ್ ಅಲಿ ಕಿನ್ನಿಗೋಳಿ, ತೌಸಿಫ್ ಸಚರಿಪೇಟೆ ಇವರುಗಳು ವಾದಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...