ದಾವಣಗೆರೆ | ರಾಜ್ಯಾದ್ಯಂತ ಹೆಚ್ಚುವರಿ ಬಸ್‌ ಒದಗಿಸಲು ಆಗ್ರಹ

Date:

ಶಕ್ತಿ ಯೋಜನೆಯಡಿ ಉಪಯೋಗ ಪಡೆದುಕೊಳ್ಳಲು ರಾಜ್ಯಾದ್ಯಂತ ಹೆಚ್ಚುವರಿ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟ ದಾವಣಗೆರೆ ಜಿಲ್ಲಾ ಘಟಕದಿಂದ ನಗರದ ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಎಂ ಬಿ ಶಾರದಮ್ಮ ಮಾತನಾಡಿ,”ಶಕ್ತಿ ಯೋಜನೆ ತಂದಿರುವುದು ಸ್ವಾಗತಾರ್ಹ, ಇದರಿಂದ ಮಹಿಳೆಯರು ಸ್ವಾವಲಂಬನೆಯಿಂದ ಓಡಾಡುವಂತಾಗಿದೆ. ಆದರೆ ರಾಜ್ಯಾದ್ಯಂತ ಬಸ್‌ಗಳ ಸಂಖ್ಯೆ ಕಡಿಮೆ ಇದರಿಂದ ಪ್ರಯಾಣಿಕರಿಗೆ ನೂಕುನುಗ್ಗಲು ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೆಚ್ಚುವರಿ ಬಸ್ ಸೌಲಭ್ಯ ನೀಡಿ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ʼಚಿಗುರು ಕಲಿಕಾ ಕೇಂದ್ರಗಳ ಮಕ್ಕಳ ಮೇಳʼ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಸಂಘಟನೆಯ ಕಾರ್ಯದರ್ಶಿ ಎಸ್‌ ಎಸ್ ಮಲ್ಲಮ್ಮ, ಖಜಾಂಚಿ ಸರೋಜಾ, ಮುಖಂಡರುಗಳಾದ ಹೆಚ್ ಜಿ ಮಂಜುಳಾ, ಕುಸುಮ ಎಂ ಆರ್, ಎಚ್ ಇಂದಿರಾ ಗಾಂಧಿ, ತಬ್ರೇಜ್, ಬಿ ಜೆ ರೇಖಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...