ದಾವಣಗೆರೆ | ನಗರಪಾಲಿಕೆಯಿಂದ ತುಂಗಭದ್ರಾ ನೀರು ಪೂರೈಕೆ, ಕುದಿಸಿ ಬಳಸಲು ಸೂಚನೆ: ಆಯುಕ್ತೆ ರೇಣುಕಾ

Date:

ದಾವಣಗೆರೆ ನಗರಕ್ಕೆ ಮಹಾನಗರ ಪಾಲಿಕೆಯಿಂದ ತುಂಗಭದ್ರಾ ನದಿ ನೀರು ಶುದ್ದೀಕರಿಸಿ ಪೂರೈಕೆ ಮಾಡಿದ್ದರೂ ಕಡ್ಡಾಯವಾಗಿ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು. ಹಾಗೂ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕೆಂದು ದಾವಣಗೆರೆ ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿರುವ ಆಯುಕ್ತರು “ತುಂಗಾ ಮತ್ತು ಭದ್ರಾ ನದಿಗಳ ತಟದಲ್ಲಿ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ತುಂಗಭದ್ರಾ ನದಿಪಾತ್ರದಲ್ಲಿ ನೀರಿನ ಪ್ರಮಾಣ ಹರಿವು ಹೆಚ್ಚಾಗಿದೆ. ದಾವಣಗೆರೆ ನಗರಕ್ಕೆ ಸರಬರಾಜಾಗುವ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ಬ್ಯಾರೇಜ್ ಹತ್ತಿರ ಇರುವ ಜಾಕ್‍ವೆಲ್‍ನಲ್ಲಿ ತುಂಗಾಭದ್ರ ನದಿಯ ನೀರಿನ ಮಟ್ಟವು ಹೆಚ್ಚಾಗಿದ್ದು, ನದಿಯ ನೀರು ಕೆಸರಿನಿಂದ ಕೂಡಿರುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಖ್ಯಮಂತ್ರಿ ಬದಲಾವಣೆ ವಿಚಾರ; ಯತೀಂದ್ರಗೆ ನೋಟೀಸ್ ಏಕಿಲ್ಲ? ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನದಿಯ ನೀರನ್ನು ಜಾಕ್‍ವೆಲ್‍ನಲ್ಲಿ ಶುದ್ಧೀಕರಿಸಿ ಪೂರೈಸಲಾಗುತ್ತದೆ. ಆದರೂ ಸಾರ್ವಜನಿಕರು ತಮ್ಮ ಆರೋಗ್ಯ ಹಿತದೃಷ್ಟಿಯಿಂದ ಶುದ್ಧೀಕರಿಸಿದ ನೀರನ್ನು ಕುದಿಸಿ, ಆರಿಸಿದ ನೀರನ್ನು ಕುಡಿಯಬೇಕು. ಅಲ್ಲದೇ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಬಳಸಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...