ದಾವಣಗೆರೆ | ಬಸ್ ನಿಲ್ದಾಣದಲ್ಲಿ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆಗೆ ಆಮ್ ಆದ್ಮಿ ಪಕ್ಷದ ಒತ್ತಾಯ

Date:

ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರವಾದ ದಾವಣಗೆರೆ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು , ಸುರಕ್ಷತೆಗಾಗಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಿ ಬೇಕೆಂದು ದಾವಣಗೆರೆ ಆಮ್ ಆದ್ಮಿ ಪಕ್ಷದ (ಎಎಪಿ) ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸಾರಿಗೆ ನಿಗಮ ದಾವಣಗೆರೆ ವಿಭಾಗಿಯ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮದ್ಯ ಕರ್ನಾಟಕದ ಶೈಕ್ಷಣಿಕ, ವ್ಯಾಪಾರ ಕೇಂದ್ರ ಮತ್ತು ಜಿಲ್ಲಾ ಕೇಂದ್ರವಾದ ದಾವಣಗೆರೆಯಲ್ಲಿ ಉತ್ತಮ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ನಾಡಿನ ವಿವಿಧ ಭಾಗಗಳಿಂದ
ಪ್ರಯಾಣಿಕರು ದಾವಣಗೆರೆ ಮೂಲಕ ಪ್ರಯಾಣಿಸುತ್ತಿದ್ದು, ಸುರಕ್ಷತೆ ದೃಷ್ಟಿಯಿಂದ ಪ್ರಸ್ತುತ ಇರುವ ಸಿಸಿಟಿವಿ ಕ್ಯಾಮರಾ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಮೆರಾ ಅಳವಡಿಸಿ ಸುರಕ್ಷತೆ ಹೆಚ್ಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ‘ರಾಜಕಾರಣ ಮತ್ತು ಸಿದ್ದರಾಮಯ್ಯ’ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಸುವ ವೇಳೆ ಜಿಲ್ಲಾಧ್ಯಕ್ಷ ಶಿವಕುಮಾರಪ್ಪ ಕೆ ಎಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಖಾನ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುರೇಶ್, ಎಸ್ ಕೆ ಶಿಡ್ಲಪ್ಪ ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...