ದಾವಣಗೆರೆ | ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ಮನನೊಂದ ತಂದೆ.

Date:

ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಸಂಜೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ.

ಉದಯಕುಮಾರ (35) ಇಂದೂಶ್ರೀ (6) ಶ್ರೀಜಯ (3.5) ಮೃತಪಟ್ಟ ದುರ್ದೈವಿಗಳು. ಉದಯಕುಮಾರ್
ಪತ್ನಿ ಆರು ತಿಂಗಳ ಹಿಂದೆ ಹೃದಯಘಾತದಿಂದ ಮೃತಪಟ್ಟಿದ್ದರು. ಅದೇ ನೋವಿನಿಂದ ಬಳಲುತ್ತಿದ್ದ ಉದಯಕುಮಾರ ಹಲವು ಬಾರಿ ಸಾವಿಗೆ ಯೋಚಿಸಿದ್ದಾನೆ. ಆದರೆ, ಮಕ್ಕಳನ್ನು ಬಿಟ್ಟು ಹೋದರೆ ಅವರನ್ನು ನೋಡಿಕೊಳ್ಳುವವರು ಯಾರು ಎಂಬ ಉದ್ದೇಶದಿಂದ ತನ್ನ ಮಕ್ಕಳನ್ನು ಕೊಂದು ಕಡೆಗೆ ತಾನು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ .

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಪ್ರಶಸ್ತಿಗೆ ಒಂದೇ ಜಾತಿಗೆ ಪ್ರಾಶಸ್ತ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರ ರಾಜಿನಾಮೆಗೆ ಆಗ್ರಹ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀವನವನ್ನೇ ಸರಿಯಾಗಿ ಕಾಣದ, ಸಾವು ಎಂದರೇನು ಎಂದೇ ಗೊತ್ತಿರದ ಪುಟ್ಟ ಕಂದಮ್ಮಗಳ ಸಾವು ಎಲ್ಲರ ಹೃದಯ ಹಿಂಡುವಂತಿತ್ತು. ಅಲ್ಲಿದ್ದ ಎಲ್ಲರ ಕಣ್ಣುಗಳಲ್ಲಿ ನೀರು ತುಂಬಿ ಒದ್ದೆಯಾಗಿದ್ದವು. ಎಸ್‍ಪಿಎಸ್ ನಗರದ 2 ನೇ ಹಂತದಲ್ಲಿ ಕುಟುಂಬ ವಾಸವಾಗಿತ್ತು. ಗಾಂಧಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಿಯುಸಿಯಲ್ಲಿ ಕಿಡಿಮೆ ಅಂಕ ಪಡೆದಿದ್ದಕ್ಕೆ ಆತ್ಮಹತ್ಯೆ
IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...