ದಾವಣಗೆರೆ | ನ್ಯಾ.ಗವಾಯಿ ಮೇಲೆ ಶೂ ಎಸೆದವನ ಬಂಧಿಸಿ: ದಸಂಸ ಮುಖಂಡ ಮಂಜುನಾಥ್ ಕುಂದುವಾಡ

Date:

“ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆಯಲು ಪ್ರಯತ್ನಿಸಿ ಅವಮಾನ ಮಾಡಿರುವುದರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು” ಎಂದು ದಸಂಸ ದಾವಣಗೆರೆ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಆಗ್ರಹಿಸಿದ್ದಾರೆ.

“ಬೌದ್ಧ ಸಮುದಾಯಕ್ಕೆ ಸೇರಿರುವ ನ್ಯಾ. ಬಿ.ಎಸ್.ಗವಾಯಿ ಅವರು ಹಲವು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಿ ಸಾಂವಿಧಾನಿಕ ಉನ್ನತ ಸ್ಥಾನಕ್ಕೇರಿದ್ದಾರೆ. ಇದನ್ನು ಸಹಿಸದ ಮನುವಾದಿಗಳು ದಾಳಿಗೆ ಮುಂದಾಗಿವೆ. ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಇನ್ನು ದಲಿತ ಸಮುದಾಯವನ್ನು ನೋಡುವ ದೃಷ್ಠಿ ಬದಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಪತ್ರಿಕಾಗೋಷ್ಟಿ

“ಮುಖ್ಯನ್ಯಾಯಮೂರ್ತಿಗಳಾದ ಬಿ.ಎಸ್.ಗವಾಯಿ ಅವರ ಜೊತೆಯಾಗಿ ನಿಲ್ಲುವ ದಲಿತ ಸಂಘರ್ಷ ಸಮಿತಿ ಹಾಗೂ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

“ಸುಪ್ರೀಂ ಕೋರ್ಟ್ನಲ್ಲಿ ನಡೆದ ಘಟನೆಯನ್ನು ಕೆಲವು ಮನುವಾದಿ ಮನಸ್ಸುಗಳು ಸಂಭ್ರವಿಸುತ್ತವೆ ಇಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...