ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

Date:

ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ರೇಬೀಸ್ ಗೆ ಒಳಗಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.‌

4 ವರ್ಷದ ಖದೀರಾ ಬಾನು ಬೀದಿ ನಾಯಿ ದಾಳಿಗೆ ಬಲಿಯಾದ ದುರ್ದೈವಿ ಮಗು. ನಾಲ್ಕು ತಿಂಗಳ ಹಿಂದೆ ಮನೆಯ ಬಳಿ ಆಟವಾಡುವಾಗ ಬೀದಿ ನಾಯಿ ದಾಳಿ ನಡೆಸಿತ್ತು. ನಾಯಿ ಕಡಿತದಿಂದ ಮಗುವಿಗೆ ತೀವ್ರ ಗಾಯಗಳಾಗಿದ್ದು, ನಾಯಿ ಕಡಿತದಿಂದ ಉಂಟಾಗುವ ರೇಬೀಸ್ ಖಾಯಿಲೆಗೆ ಬಾಲಕಿಗೆ ತುತ್ತಾಗಿತ್ತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೇರಿದಂತೆ ವಿವಿಧ ಖಾಸಗಿ ಅಸ್ಪತ್ರೆಗಳಲ್ಲಿ ರೇಬೀಸ್ ಗೆ ಚಿಕಿತ್ಸೆ ಕೊಡಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಬಾಲಕಿ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ಶಾಸ್ತ್ರೀನಗರ, ಎಸ್ ವಿ ಎಸ್ ನಗರ, ಆಜಾದ್ ಮಿಲ್, ನಿಟುವಳ್ಳಿ, ಬೂದಾಳ್ ರಸ್ತೆ, ಮಂಡಕ್ಕಿ ಭಟ್ಟಿ ಸೇರಿದಂತೆ ಹಲವು ಭಾಗಗಳಲ್ಲಿ ಹಿಂಡು ಹಿಂಡಾಗಿ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ನಾಯಿಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರು ಪದೇ ಪದೇ ಮನವಿ ಮಾಡಿದರೂ ಸ್ಥಳೀಯ ಆಡಳಿತ ವಿಫಲವಾಗಿದೆ.‌ ಕಳೆದೊಂದು ವರ್ಷದಿಂದ ನಗರದಲ್ಲಿ ಎರಡು ಮೂರು ಮಕ್ಕಳು ನಾಯಿಕಡಿತಕ್ಕೆ ಬಲಿಯಾಗಿವೆ.‌
.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...