ದಾವಣಗೆರೆ | ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯಿಂದ ಹರಿಹರದಲ್ಲಿ ಮೇ -ಕಾರ್ಮಿಕ ದಿನಾಚರಣೆ

Date:

ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಸಮಿತಿಗಳ ನೇತೃತ್ವದಲ್ಲಿ ಹರಿಹರದ ಸಿಪಿಐ ಕಚೇರಿಯ ಎಂ ಸಿ ನರಸಿಂಹನ್ ಭವನದಲ್ಲಿ 139 ನೇ ಮೇ ಕಾರ್ಮಿಕ ದಿನಾಚರಣೆಯನ್ನು ‌ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು,”ಸಮಾಜವಾದಿ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರುವುದರಿಂದ ಕಾರ್ಮಿಕರಲ್ಲಿ ವರ್ಗ ಜಾಗೃತಿ ಮೂಡಿಸುವುದರ ಮೂಲಕ ಸಮಾಜವಾದಿ ಸಮಾಜ ನಿರ್ಮಿಸಲು ಮುಂದಾಗಬೇಕು. ಸಮಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ. ಆ ಮೂಲಕ ಎಲ್ಲರಿಗೂ ಸಮಾನತೆ ದೊರಕಿಸಲು ಹೋರಾಡಬೇಕಿದೆ” ಎಂದು ಕಾರ್ಮಿಕರಿಗೆ ಕರೆ ನೀಡಿದರು.

1002088709

“ಬ್ರಿಟಿಷರ ಆಳ್ವಿಕೆಯಲ್ಲಿ ಪಡೆದ ಕಾರ್ಮಿಕರ 44 ಕಾನೂನುಗಳನ್ನು ಬಿಜೆಪಿಯ ಕೇಂದ್ರ ಸರ್ಕಾರ ನಾಲ್ಕು ಕೋಡ್ ಗಳನ್ನಾಗಿ ಬದಲಾಯಿಸಿ ಜಾರಿಗೆ ತರಲು ತುದಿಗಾಲ ಮೇಲೆ ನಿಂತಿದೆ. ಇದನ್ನು ಹಿಮ್ಮೆಟ್ಟಿಸಲು ಜುಲೈ 9 ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸಿ ಆಳುವ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಳೆ ಬಂದರೆ ಸೋರುವ, ಕುಸಿಯುವಂತಿರುವ ಶಾಲಾ ಕಟ್ಟಡ, ಮಕ್ಕಳನ್ನು ದಾಖಲಿಸಲು ಪೋಷಕರ ಆತಂಕ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಪರಮೇಶ್ವರಪ್ಪ, ನರೇಗಾ ರಂಗನಾಥ್, ವೀರಣ್ಣ ಅಂಗಡಿ, ಸಿಪಿಐ ತಾಲೂಕು ಕಾರ್ಯದರ್ಶಿ ಟಿ ಹೆಚ್ ನಾಗರಾಜ್, ಮಹಿಳಾ ಸಂಘಟನೆ ಮುಖಂಡರಾದ ಸರೋಜಾ, ಎಐಟಿಯುಸಿ ಮುಖಂಡರಾದ ಚಂದ್ರಪ್ಪ, ಜಾಫರ್ ಸಾಧಿಕ್, ಕೃಷ್ಣಮೂರ್ತಿ ಬಿಲ್ಲವ, ಸುರೇಶ್, ಶೇಖರಪ್ಪ, ಪಂಪಾಪತಿ ಟ್ರಸ್ಟ್ ನ ಖಜಾಂಚಿ ಜಿ ಎಲ್ಲಪ್ಪ, ಎಐಟಿಯುಸಿ ಮುಖಂಡರುಗಳಾದ ಹೆಚ್ ಸಿ ಮೈದೂರು , ಬಸಪ್ಪ ರೆಡ್ಡಿ, ಗಂಗಾಧರ ಕೊಟಗಿ, ಪರಮೇಶ್ವರಪ್ಪ ಎಂಎನ್, ಶಿವರಾಜ್, ನಾರಾಯಣ ಜಾಡರ್, ಪ್ರದೀಪ ನಲವಾಗಲು, ಕುಮಾರ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...