ದಾವಣಗೆರೆ | ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Date:

ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತು ಬಸವಣ್ಣರ ಅನುಯಾಯಿಗಳಿಗೆ ಅವಮಾನ ಮಾಡಿದ ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಿಶ್ವೇಶ್ವರ ಭಟ್ ಅವರು ಸ್ವಾಮೀಜಿ ಮತ್ತು ಬಸವ ತತ್ವ ಅನುಯಾಯಿಗಳ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಬಸವಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

“ಮೌಡ್ಯತೆ ಹೋಗಲಾಡಿಸಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ಶೋಷಿತರ, ದಲಿತರ, ಹಿಂದುಳಿದವರ ಪರವಾಗಿ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ, ಬಸವ ತತ್ವದೊಂದಿಗೆ ಮೌಢ್ಯತೆಗಳ ವಿರುದ್ಧ ಹೋರಾಟ ಮಾಡುತ್ತಿರುವ ಸಾಣೇಹಳ್ಳಿ ಸ್ವಾಮಿಯವರನ್ನು ವಿಶ್ವೇಶ್ವರ ಭಟ್ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಲೇಖನ ಬರೆದಿದ್ದಾರೆ. ಇದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಸುಮಾರು ವರ್ಷಗಳಿಂದ ಬಸವಣ್ಣನವರ ವಚನಗಳ ಮೂಲಕ ನಾಡಿನಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಅವರ ವಿರುದ್ಧ ಲೇಖನ ಬರೆದಿರುವುದು ವಿಶ್ವೇಶ್ವರ ಭಟ್ ಅವರ ಕಿಡಿಗೇಡಿ ಮನಸ್ಥಿತಿಯನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾಮೀಜಿಗಳ ಸಮಾಜಮುಖಿ ಕಾರ್ಯವನ್ನು ಸಹಿಸದ ವಿಶ್ವೇಶ್ವರ ಭಟ್ ಅವರು ಸ್ವಾಮಿಗಳ ಬಗ್ಗೆ ಹಗುರವಾಗಿ ಪತ್ರಿಕೆಯಲ್ಲಿ ಬರೆದಿರುವುದು ಸರಿಯಲ್ಲ. ಅವರು ಕೂಡಲೇ ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಎಂ.ಶಿವಕುಮಾರ, ಶಶಿಧರ್ ಬಸಾಪುರ, ಕೆ.ಎಸ್‌.ಈಶ್ವರಪ್ಪ, ಹುಚ್ಚಪ್ಪ ಮಾಸ್ತರ, ಪರಮೇಶ್ವರಪ್ಪ, ಹನುಮಂತಪ್ಪ, ಷಡಾಕ್ಷರಿ, ರುದ್ರೇಗೌಡ, ವಿನೋದ ಅಜಗಣ್ಣನವರ್, ವೀಣಾ ಮಂಜುನಾಥ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...