ದಾವಣಗೆರೆ | ಸಿ ಕೃಷ್ಣಯ್ಯಶೆಟ್ಟಿ ಜ್ಯುವೆಲ್ಲರ್ಸ್ ನಿಂದ ವಜ್ರ ಮತ್ತು ಚಿನ್ನಾಭರಣ ಪ್ರದರ್ಶನ

Date:

ದಾವಣಗೆರೆ ನಗರದ ಎಸ್ಎಸ್ ಮಾಲ್ ಆವರಣದಲ್ಲಿರುವ ಸದರ್ನ್ ಸ್ಟಾರ್ ಹೋಟೇಲ್‌ನಲ್ಲಿ ಜ.16 ರಿಂದ 19 ರ ಸೋಮವಾರದವರೆಗೆ ನಾಲ್ಕು ದಿನಗಳ ಕಾಲ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ನಿಂದ ವಿಶೇಷ ಚಿನ್ನ, ವಜ್ರಾಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿದ್ದು, ಪ್ರದರ್ಶನವನ್ನು ಶಾಮನೂರು ಶಿವಶಂಕರಪ್ಪ ಕುಟುಂಬದ ಅಂಚಲ್ ಶ್ಯಾಮನೂರು ಹಾಗೂ ಅಖಿಲಾ ಶ್ಯಾಮನೂರು ಶುಕ್ರವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, “ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಶ್ರೀಮಂತ ಇತಿಹಾಸ ಹೊಂದಿರುವ ಬ್ರ‍್ಯಾಂಡ್ ದಾವಣಗೆರೆಗೆ ತನ್ನ ವಿಶಿಷ್ಟ ಕಲಾತ್ಮಕತೆ, ವಿನ್ಯಾಸಗಳನ್ನು ತರುವುದನ್ನು ನೋಡುವುದು ಸಂತೋಷಕರವಾಗಿದೆ. ಈ ವಿನ್ಯಾಸಗಳು ಕೇವಲ ಸುಂದರವಾದ ಆಭರಣಗಳಲ್ಲ, ಸಂಪ್ರದಾಯ, ಸೌಂದರ್ಯ ಮತ್ತು ಭಾವನೆಗಳಿಗೆ ಜೀವ ತುಂಬಲಿವೆ. ಪ್ರತಿಯೊಂದು ವಿನ್ಯಾಸದಲ್ಲಿನ ಕರಕುಶಲತೆ ಮತ್ತು ಕಾಳಜಿಯನ್ನು ಇಲ್ಲಿನ ಜನರು ಮೆಚ್ಚುವಂತಿವೆ” ಎಂದು ಸಂತೋಷ ವ್ಯಕ್ತಪಡಿಸಿದರು.

1003503798

ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಮುಖ್ಯಸ್ಥ ಶ್ರೀಹರಿ ಮಾತನಾಡಿ “ಆಭರಣಗಳು ಅದ್ಭುತವಾಗಿರುವುದರ ಜೊತೆಗೆ ಅರ್ಥಪೂರ್ಣವಾಗಿರಬೇಕು. ಅದನ್ನು ಸಿ ಕೃಷ್ಣಯ್ಯ ಚೆಟ್ಟಿ ಗ್ರೂಪ್ ಸಾಕಾರಗೊಳಿಸುತ್ತಿದೆ. ಈ ಬಾರಿ ದಾವಣಗೆರೆಯಲ್ಲಿ ಅತ್ಯುತ್ತಮ ಚಿನ್ನ ಮತ್ತು ವಜ್ರದ ಆಭರಣಗಳ ಸಂಗ್ರಹ ಪ್ರದರ್ಶನ ಮತ್ತು ಮಾರಾಟಕ್ಕಿವೆ. ಉತ್ತಮ ರಿಯಾಯಿತಿ ಕೂಡ ಇದ್ದು, ದಾವಣಗೆರೆ ಜನತೆ, ಆಭರಣಪ್ರಿಯರು ಸದುಪಯೋಗ ಪಡೆದುಕೊಳ್ಳಬೇಕು” ಎಂದು ಆಹ್ವಾನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಳೆದುಕೊಂಡ ಆಭರಣ ಕೆಲವೇ ಗಂಟೆಗಳಲ್ಲಿ ಪತ್ತೆ: ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ

ಸಿ ಕೃಷ್ಣಯ್ಯ ಚೆಟ್ಟಿ ಗ್ರೂಪ್ ಮುಖ್ಯಸ್ಥ ತೇಜಸ್ ಕಲ್ರಾ ಮಾತನಾಡಿ “ದಾವಣಗೆರೆಯಲ್ಲಿನ ಈ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಸೀಮಿತವಾಗಿಲ್ಲ, ಉತ್ತಮ ಕಲಾತ್ಮಕ, ಪರಂಪರೆಯ ಪ್ರದರ್ಶನವಾಗಿದೆ. 155 ವರ್ಷಗಳಷ್ಟು ಹಳೆಯ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಭರಣಗಳ ವಿನ್ಯಾಸವನ್ನು ಹೇಗೆ ರೂಪಿಸುತ್ತಿದೆ ಎನ್ನುವುದನ್ನು ತಿಳಿಯಬಹುದು” ಎಂದು ಹೇಳಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...