ದಾವಣಗೆರೆ | ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಡಾ.ಅಂಬೇಡ್ಕರ್ 134ನೇ ಜಯಂತಿ ಆಚರಣೆ.

Date:

ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ರವರ 134 ನೇ ಜಯಂತಿ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಮತ್ತು ಇದೇ ಸಂದರ್ಭದಲ್ಲಿ ಅಂಬೇಡ್ಕರ್ ರವರ ಕುರಿತು ಹಲವು ಪುಸ್ತಕಗಳ ಪ್ರಮುಖ ಸಾರಾಂಶಗಳಿರುವ “ಅರಿವೇ ಅಂಬೇಡ್ಕ‌ರ” ಈದಿನ ಡಾಟ್ ಕಾಮ್ ಮಾಧ್ಯಮದ ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಯಿತು.

IMG 20250414 WA0241
ಪಕ್ಷದ ಕಛೇರಿಯಲ್ಲಿ ಅರಿವೇ ಅಂಬೇಡ್ಕರ ವಿಶೇಷ ಸಂಚಿಕೆ ಬಿಡುಗಡೆ

ಈ ವೇಳೆ ಮಾತನಾಡಿದ ಮುಖಂಡರು ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ತಮ್ಮ ಭಾಷಣ ಮತ್ತು ಕೃತಿಗಳ ಹಲವು ಪುಸ್ತಕಗಳ 19 ಸಂಪುಟಗಳಿದ್ದು, ಅವುಗಳ ಪ್ರಮುಖ ವಿಚಾರಧಾರೆ ಮತ್ತು ಸಾರಾಂಶಗಳನ್ನು ಈದಿನ.ಕಾಂ “ಅರಿವೇ ಅಂಬೇಡ್ಕರ” ಹೆಸರಿನಲ್ಲಿ ವಿಶೇಷ ಸಂಚಿಕೆ ಹೊರತಂದಿದ್ದು, ಡಾ.ಅಂಬೇಡ್ಕರ್ 134 ನೇ ಜಯಂತಿ ಆಚರಣೆ ಸುಸಂದರ್ಭದಲ್ಲಿ ಅದನ್ನು ನಮ್ಮಲ್ಲಿ ಬಿಡುಗಡೆಗೊಳಿಸುತ್ತಿದ್ದೇವೆ. ವಿಶ್ವ ಕಂಡ ಮಹಾಜ್ಞಾನಿ ಅಂಬೇಡ್ಕರ್ ಭಾರತಕ್ಕೆ ಸಂವಿಧಾನವನ್ನು ಕೊಡುಗೆ ನೀಡಿದ್ದಾರೆ. ಅದು ಸಮಾಜದ ಎಲ್ಲರ ಕಟ್ಟಕಡೆಯ ವ್ಯಕ್ತಿಗೂ ಕೂಡ ಸಾಮಾಜಿಕ ಗೌರವ, ಸಮಾನತೆ, ನ್ಯಾಯ ಮತ್ತು ಸಮಪಾಲು ಸಮಬಾಳನ್ನು ನೀಡುವ ಸಾರ್ಥಕ ಉದ್ದೇಶ ಹೊಂದಿದೆ’ ಎಂದು ಗೌರವ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ, ಆವರಗೆರೆ ಚಂದ್ರು ಮತ್ತು ಜಿಲ್ಲಾ ಸಹಕಾರ್ಯದರ್ಶಿ ಹೆಚ್.ಜಿ. ಉಮೇಶ್, ಐರಣಿ ಚಂದ್ರು, ಬಾನಪ್ಪ, ಸರೋಜಾ, ವಿ ಲಕ್ಷ್ಮಣ್ ಸೇರಿದಂತೆ ಹಲವರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...