ದಾವಣಗೆರೆ | ಕಂಪ್ಯೂಟರ್ ಟ್ರೈನಿಂಗ್ ಕೇಂದ್ರದಲ್ಲಿ ಬೆಂಕಿ; ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿ

Date:

ದಾವಣಗೆರೆಯ ಎವಿಕೆ ಕಾಲೇಜು ಮುಂಭಾಗದ ರಾಂ ಅಂಡ್ ಕೋಂ ವೃತ್ತದ ರಸ್ತೆಯ ಟ್ಯಾಲಿ ಅಂಡ್ ಕಂಪ್ಯೂಟರ್ ಟ್ರೈನಿಂಗ್ ಕೇಂದ್ರದಲ್ಲಿ ಬೆಲೆಬಾಳುವ ಕಂಪ್ಯೂಟರ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳು ಭಾನುವಾರ ಬೆಳಗ್ಗೆ ಬೆಂಕಿ ಹತ್ತಿಕೊಂಡು ಆಹುತಿಯಾಗಿರುವ ಘಟನೆ ನಡೆದಿದೆ.

1003695350

ಭಾನುವಾರ ಬೆಳಗ್ಗೆ ಸುಮಾರು 11 ಗಂಟೆ ಸಮಯದಲ್ಲಿ ಎವಿಕೆ ರಸ್ತೆಯ ಮಹಿಳಾ ಸಮಾಜದ ಮೊದಲೇ ಮಹಡಿಯ ಶಾಪ್ ನಂಬರ್ 28, 29 ರಲ್ಲಿ ಟ್ಯಾಲಿ ಮತ್ತು ಕಂಪ್ಯೂಟರ್ ತರಭೇತಿ ಕೇಂದ್ರವಿದ್ದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಸುತ್ತಮುತ್ತಲಿನ ಅಂಗಡಿಗಳ ಮಾಲೀಕರು, ಸಾರ್ವಜನಿಕರು ಕ್ಷಣಕಾಲ ಆತಂಕಕ್ಕೆ ಒಳಗಾಗಿದ್ದರು. ಎವಿಕೆ ರಸ್ತೆ ರಾಮ್ ಅಂಡ್ ಕೋ ವೃತ್ತದ ರಸ್ತೆಯ ಕಂಪ್ಯೂಟರ್ ಕೇಂದ್ರದಿಂದ ಹೊರಸೂಸುತ್ತಿದ್ದ ಕಪ್ಪನೆಯ ಹೊಗೆಯಿಂದಾಗಿ ಮಸುಕಿನ ವಾತಾವರಣ ನಿರ್ಮಾಣವಾಗಿತ್ತು.

1003695351

ಅಕ್ಕಪಕ್ಕದ ಅಂಗಡಿ, ಕಂಪ್ಯೂಟರ್ ಕೇಂದ್ರದ ಮಾಲೀಕರು ಮತ್ತು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ತುರ್ತಾಗಿ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಂಜಾರ ಸಮಾಜ ಎಸ್ ಸಿ ಪಟ್ಟಿಗೆ ಸೇರಿಸಿ ನ್ಯಾಯ ಒದಗಿಸಿದ್ದು ಕಾಂಗ್ರೆಸ್: ಡಿ.ಕೆ. ಶಿವಕುಮಾರ್

ಸ್ಥಳೀಯರ ಮಾಹಿತಿ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಂಪ್ಯೂಟರ್ ಇನ್ನಿತರ ಉಪಕರಣಗಳು ನಷ್ಟವಾಗಿದೆ ಎಂದು ತಿಳಿದುಬಂದಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...