ದಾವಣಗೆರೆ | ಪಾಕ್ ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ ಐತಿಹಾಸಿಕ ದಿನ; ಮೊಹಮ್ಮದ್ ಜಿಕ್ರಿಯಾ

Date:

“ಜಮ್ಮುಕಾಶ್ಮೀರ ಪಹಲ್ಗಾಮ್ ನಲ್ಲಿ ಅಮಾಯಕ 26 ಪ್ರವಾಸಿಗರ ಹತ್ಯೆ ಮಾಡಿದ್ದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಗೆ ನುಗ್ಗಿ ಉಗ್ರರ ನೆಲೆ ಮೇಲೆ ದಾಳಿ ಮಾಡಿರುವ ದಿನ ಐತಿಹಾಸಿಕವಾದದ್ದು” ಎಂದು ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಹೆಮ್ಮೆ ವ್ಯಕ್ತಪಡಿಸಿದರು.

“ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ನೆಲಕ್ಕೆ ನುಗ್ಗಿ ಉಗ್ರರಿಗೆ ತರಬೇತಿ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡುತ್ತಿದ್ದ ಉಗ್ರ ತಾಣಗಳನ್ನು ಧ್ವಂಸ ಮಾಡುವ ಮೂಲಕ ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಭಾರತೀಯ ಸೇನೆಯು ತಕ್ಕ ಉತ್ತರ ನೀಡಿದೆ. ಉಗ್ರಗಾಮಿಗಳ ನೆಲೆಗಳನ್ನು ಧ್ವಂಸ ಮಾಡುವ ಜೊತೆಗೆ ಉಗ್ರರ ಹತ್ಯೆ ಮಾಡಿ ಪ್ರತೀಕಾರ ತೀರಿಸಿಕೊಂಡ ಭಾರತದ ಹೆಮ್ಮೆಯ ಧೀರರ ಪರಾಕ್ರಮಕ್ಕೆ ಅಭಿನಂದನೆ ಸಲ್ಲಿಸಿ, ಎಲ್ಲರೂ ಗೌರವಿಸಬೇಕು” ಎಂದು ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಅಪಘಾತ, ಓರ್ವ ಸಾವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲಿನಿಂದಲೂ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಲೇ ಇದೆ. ಅಮಾಯಕರನ್ನು ಕೊಲ್ಲಲು ಬಂದ ಉಗ್ರರ ಹಿಡಿದುಕೊಡುವ ಬದಲು ಸಹಾಯ ಮಾಡುತ್ತಿರುವ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ತಕ್ಕ ಪಾಠ ಕಲಿಸಬೇಕು. ಇನ್ನು ಮುಂದಾದರೂ ಪಾಕಿಸ್ತಾನ ಭಯೋತ್ಪಾದನೆ ಮಟ್ಟಹಾಕುವತ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ವರ್ಷಗಳಲ್ಲಿ ವಿಶ್ವದ ಭೂಪಟದಲ್ಲೇ ಆ ರಾಷ್ಟ್ರ ಇಲ್ಲವಾಗಿಬಿಡಬಹುದು” ಎಂದು ಮೊಹಮ್ಮದ್ ಜಿಕ್ರಿಯಾ ಹೇಳಿದ್ದಾರೆ.

“ದೇಶದ ಸೇನೆಯು ಕ್ಷಿಪಣಿ ದಾಳಿ ನಡೆಸಿ ಉಗ್ರರ ನೆಲೆ ಧ್ವಂಸಗೊಳಿಸುವ ಜೊತೆಗೆ ತಕ್ಕ ಉತ್ತರ ನೀಡಿರುವುದು ಐತಿಹಾಸಿಕ ಕ್ಷಣ ಎಂದರೆ ತಪ್ಪಾಗಲಾರದು. ಎಲ್ಲಾ ಸೈನಿಕರಿಗೂ ಸಲಾಂ ಹೇಳಲೇಬೇಕು” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...